ಮಂಡ್ಯ: ತುಂಡಾದ ವಿದ್ಯುತ್ ತಂತಿ ತುಳಿದು ರೈತ ಸಾವು.!

0
Spread the love

ಮಂಡ್ಯ : ತುಂಡಾದ ವಿದ್ಯುತ್ ತಂತಿ ತುಳಿದು ರೈತ ಸಾವನ್ನಪ್ಪಿರುವ ಘಟನೆ ಮಂಡ್ಯದ ಪಾಂಡವಪುರದ ಚಿನಕುರಳಿಯಲ್ಲಿ ನಡೆದಿದೆ. ಗ್ರಾಮದ ನಾಗರಾಜು ಮೃತ ರೈತನಾಗಿದ್ದು,

Advertisement

ಹೊಲಕ್ಕೆ ಹೋಗುವಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಷವಾಗಿ ಈ ದುರ್ಘಟನೆ ಸಂಭವಿಸಿದೆ. ಸೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಂಡವಪುರ ಪೋಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


Spread the love

LEAVE A REPLY

Please enter your comment!
Please enter your name here