Ramanagara: ಶೌಚಾಲಯದ ಗೋಡೆಯ ಮೇಲೆ ಪಾಕಿಸ್ತಾನ ಪರ ಬರಹ: ಇಬ್ಬರು ಅರೆಸ್ಟ್

0
Spread the love

ರಾಮನಗರ: ಶೌಚಾಲಯದ ಗೋಡೆಯ ಮೇಲೆ ದೇಶದ್ರೋಹಿ ಬರಹ ಬರೆದ ಆರೋಪದ ಮೇಲೆ ಇಬ್ಬರು ಯುವಕರನ್ನು ಬಿಡದಿ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಹೈಮದ್ ಹುಸೇನ್(24) ಮತ್ತು ಸಾದಿಕ್(20) ಬಂಧಿತ ಆರೋಪಿಗಳಾಗಿದ್ದು,

Advertisement

ಟೊಯೋಟಾ ಬೊಶೋಕು ಕಾರ್ಖಾನೆಯಲ್ಲಿ ಇಬ್ಬರೂ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಬಿಡದಿಯ ಟೊಯೋಟಾ ಬುಷೋಕೊ ಕಾರ್ಖಾನೆಯ ಶೌಚಾಲಯದ ಗೋಡೆ ಮೇಲೆ ಪಾಕಿಸ್ತಾನದ ಪರ ಬರಹ ಬರೆಯಲಾಗಿತ್ತು.

ಜೊತೆಗೆ ಕನ್ನಡಿಗರ ಬಗ್ಗೆಯೂ ಅವಹೇಳನ ಪದ ಬಳಕೆ ಮಾಡಿದ್ದರು. ಹೀಗಾಗಿ ದೇಶದ್ರೋಹದ ಆರೋಪದಡಿ ಇದೀಗ ಇಬ್ಬರನ್ನು ಬಂಧಿಸಲಾಗಿದೆ.


Spread the love

LEAVE A REPLY

Please enter your comment!
Please enter your name here