ಕೆಪಿಎಸ್ಸಿ ಪರೀಕ್ಷೆ ಮುಂದೂಡಿಕೆ: ಶೀಘ್ರದಲ್ಲೇ ಪರಿಷ್ಕೃತ ದಿನಾಂಕ ಪ್ರಕಟ!

0
Spread the love

ಬೆಂಗಳೂರು:– ಮಾರ್ಚ್​​ 28, 29 ಮತ್ತು ಏಪ್ರಿಲ್‌ 1, 2ರಂದು ನಿಗದಿಯಾಗಿದ್ದ ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ.

Advertisement

ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್​​ ಎ ಮತ್ತು ಗ್ರೂಪ್ ಬಿ ವೃಂದದ 384 ಹುದ್ದೆಗಳಿಗೆ ಮುಖ್ಯ ಪರೀಕ್ಷೆಯ ಫೆಬ್ರವರಿ 13ರ ಅಧಿಸೂಚನೆ ಪ್ರಕಾರ ಮಾರ್ಚ್​​ 28, 29 ಮತ್ತು ಏಪ್ರಿಲ್‌ 1, 2ರಂದು ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಸದರಿ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗಿದೆ. ಶೀಘ್ರದಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಚ್​ ಸೈಟ್​ನಲ್ಲಿ ಹೊಸ ದಿನಾಂಕವನ್ನು ಪ್ರಕಟಿಸುವುದಾಗಿ ಪ್ರಕಟಣೆಯಲ್ಲಿ ಉಲ್ಲೇಖಿಸಿದೆ.


Spread the love

LEAVE A REPLY

Please enter your comment!
Please enter your name here