ರಸ್ತೆ ಅಪಘಾತ: ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸಾವು!

0
Spread the love

ಚಿತ್ರದುರ್ಗ:- ಚಿತ್ರದುರ್ಗದ ಗ್ರಾಮಾಂತರ ಠಾಣೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವಿಗೀಡಾದ ಘಟನೆ ಜರುಗಿದೆ.

Advertisement

ಬೈಕ್‌ಗೆ ಸಾರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. 22 ವರ್ಷದ ಯಾಸಿನ್, 22 ವರ್ಷದ ಅಲ್ತಾಫ್ ಮೃತರು. ಮೃತರು ಕೇರಳ ಮೂಲದವರಾಗಿದ್ದು, ನರ್ಸಿಂಗ್ ಓದುತ್ತಿದ್ದರು. ಘಟನೆ ಸಂಬಂಧ ಚಿತ್ರದುರ್ಗ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here