• About
  • Advertise
  • Privacy & Policy
  • Contact
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
No Result
View All Result
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ರಚನಾತ್ಮಕ ಕಾರ್ಯಗಳಿಂದ ಸಮಾಜ ಸಮೃದ್ಧ

Vijaya Sakshi by Vijaya Sakshi
March 28, 2025
in Gadag News
0
ರಚನಾತ್ಮಕ ಕಾರ್ಯಗಳಿಂದ ಸಮಾಜ ಸಮೃದ್ಧ

oplus_2

0
SHARES
0
VIEWS
Share on FacebookShare on Twitter

ವಿಜಯಸಾಕ್ಷಿ ಸುದ್ದಿ, ಆಳಂದ: ಮನುಷ್ಯ ಯಾವಾಗಲೂ ಸುಖಾಪೇಕ್ಷಿ. ಸುಖ, ಶಾಂತಿಯ ಬದುಕಿಗೆ ಧರ್ಮ ಪರಿಪಾಲನೆ ಮುಖ್ಯ. ರಚನಾತ್ಮಕ ಮತ್ತು ಗುಣಾತ್ಮಕ ಸತ್ಕಾರ್ಯಗಳಿಂದ ಸಮಾಜ ಸದೃಢಗೊಳ್ಳುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಅವರು ತಾಲೂಕಿನ ಚಲಗೇರಾ ಗ್ರಾಮದಲ್ಲಿ ಶ್ರೀ ಜಗದ್ಗುರು ರಂಭಾಪುರೀಶ್ವರ ಸದನದ ಲೋಕಾರ್ಪಣೆ, ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ಜರುಗಿದ ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.

ಮನುಷ್ಯ ಜೀವನದಲ್ಲಿ ಚತುರ್ವಿಧ ಪುರುಷಾರ್ಥಗಳಲ್ಲಿ ಒಂದನ್ನಾದರೂ ಸಂಪಾದಿಸದಿದ್ದರೆ ಜೀವನ ವ್ಯರ್ಥ. ಸುಖವನ್ನು ಎಲ್ಲರೂ ಬಯಸುವರು. ಆದರೆ ಆ ದಾರಿಯಲ್ಲಿ ನಡೆಯುವುದಿಲ್ಲ. ಪಾಪದ ಫಲ ಯಾರೂ ಬಯಸುವುದಿಲ್ಲ. ಆದರೆ ಪುಣ್ಯ ಕಾರ್ಯ ಮಾಡಲು ಹಿಂಜರಿಯುತ್ತಾನೆ. ಬಿತ್ತಿದ ಬೀಜದ ಬೆಳೆಯನ್ನೇ ಬೆಳೆಯುವಂತೆ ಅವರವರ ಆಚರಣೆಯಂತೆ ಫಲಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಮೌಲ್ಯಾಧಾರಿತ ಜೀವನಕ್ಕೆ ಶ್ರೀ ಜಗದ್ಗುರು ರೇಣುಕಾಚಾರ್ಯರು ಕೊಟ್ಟ ದಶ ಧರ್ಮ ಸೂತ್ರಗಳು ಸಕಲರ ಬಾಳಿಗೆ ಬೆಳಕು ತೋರಿವೆ ಎಂದರು.

ಸಮಾರಂಭ ಉದ್ಘಾಟಿಸಿದ ಕಲಬುರ್ಗಿ ಕೆ.ಎಮ್.ಎಫ್. ಅಧ್ಯಕ್ಷ ಆರ್.ಕೆ. ಪಾಟೀಲ ಮಾತನಾಡಿ, ವೀರಶೈವ ಧರ್ಮ ಸಕಲರ ಹಿತವನ್ನು ಬಯಸಿದೆ. ಶ್ರೀ ಜಗದ್ಗುರು ರೇಣುಕಾಚಾರ್ಯರು ಸ್ಥಾಪಿಸಿದ ವೀರಶೈವ ಧರ್ಮದಲ್ಲಿ ಗಂಡು-ಹೆಣ್ಣು, ಉಚ್ಛ-ನೀಚ, ಬಡವ-ಬಲ್ಲಿದ ಎನ್ನದೇ ಸರ್ವರಿಗೂ ಸಮಾನ ಅವಕಾಶ ಕಲ್ಪಿಸಿದ್ದಾರೆ ಎಂದರು.

ಆಲಮೇಲ ಚಂದ್ರಶೇಖರ ಶಿವಾಚಾರ್ಯರು, ಮಾದನ ಹಿಪ್ಪರಗಿ ವಿರಕ್ತಮಠದ ಅಭಿನವ ಶಿವಲಿಂಗ ಸ್ವಾಮಿಗಳು, ನೀರಗುಡಿ ಮಲ್ಲಿನಾಥ ಮಹಾರಾಜರು, ಹತ್ತಿಕಣಬದ ಪ್ರಭುಶಾಂತ ಸ್ವಾಮಿಗಳು, ಹಿರೊಳ್ಳಿ ಶಿವಬಸವ ಶ್ರೀಗಳು, ಸರಸಂಬಾ ಶ್ರೀಗಳು ಪಾಲ್ಗೊಂಡು ನುಡಿ ನಮನ ಸಲ್ಲಿಸಿದರು.

ಮುಖ್ಯ ಅತಿಥಿಗಳಾಗಿ ಜಿ.ಪಂ ಮಾಜಿ ಸದಸ್ಯ ಗುರುಶಾಂತ ಎಸ್.ಪಾಟೀಲ್, ಕಾಂಗ್ರೆಸ್ ಯುವ ಮುಖಂಡರಾದ ಅರುಣಕುಮಾರ, ಎಮ್.ವಾಯ್. ಪಾಟೀಲ, ಶಿವಾನಂದ ಪಾಟೀಲ, ಗುರುಗೌಡ ಕೋರಳ್ಳಿ, ಶರಣು ಭೂಸನೂರ, ಶರಣು ನರೋಣಿ, ಡಿಸಿಸಿ ಬ್ಯಾಂಕ ನಿರ್ದೇಶಕರಾದ ಅಶೋಕ ಸಾವಳೇಶ್ವರ, ಬಸವರಾಜ ಉಪ್ಪಿನ, ಈರಣ್ಣ ಝಳಕಿ, ಉದ್ಯಮಿ ಆನಂದ ದೇಶಮುಖ, ಶಿವಶರಣಪ್ಪ ಸೀರಿ ಪಾಲ್ಗೊಂಡು ಶ್ರೀ ರಂಭಾಪುರಿ ಜಗದ್ಗುರುಗಳಿಂದ ಗುರುರಕ್ಷೆ ಸ್ವೀಕರಿಸಿದರು.

ನೇತೃತ್ವ ವಹಿಸಿದ ಚಲಗೇರಾ ಹಿರೇಮಠದ ಶಾಂತವೀರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ಈ ಭಾಗದ ಭಕ್ತರಿಗೆ ಹಬ್ಬದ ಸಂಭ್ರಮ ಉಂಟಾಗಿದೆ. ಶ್ರೀ ರಂಭಾಪುರಿ ಜಗದ್ಗುರುಗಳ ಆಶೀರ್ವಾದ ಎಲ್ಲ ಭಕ್ತರ ಸಹಕಾರದಿಂದ ಭವ್ಯ ಸುಂದರವಾದ ಶ್ರೀ ಜಗದ್ಗುರು ರಂಭಾಪುರೀಶ್ವರ ಸದನ ನಿರ್ಮಾಣಗೊಂಡು ಇಂದು ಉದ್ಘಾಟನೆಯಾಗುತ್ತಿರುವುದು ಸಕಲ ಸದ್ಭಕ್ತರಿಗೆ ಹರುಷ ಉಂಟು ಮಾಡಿದೆ. ಕಟ್ಟಡ ನಿರ್ಮಾಣದಲ್ಲಿ ಸಹಕರಿಸಿದ ಎಲ್ಲ ದಾನಿಗಳನ್ನು ಎಷ್ಟು ಸ್ಮರಿಸಿದರೂ ಕಡಿಮೆ ಎಂದರು.

Tags: BreakingNewsKarnatakarambhapuri shreeVijayasakshivijayasakshinews
Previous Post

ಮಹಿಳೆಯರು ಆರೋಗ್ಯಕ್ಕೆ ಆದ್ಯತೆ ನೀಡಿ

Next Post

ಕಲ್ಲಿನಿಂದ ಹಲ್ಲೆ ಮಾಡಿ ಬುದ್ದಿಮಾಂದ್ಯನ ಕೊಲೆ? ಧಾರವಾಡದಲ್ಲಿ ಅಮಾನವೀಯ ಕೃತ್ಯ!

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಕಲ್ಲಿನಿಂದ ಹಲ್ಲೆ ಮಾಡಿ ಬುದ್ದಿಮಾಂದ್ಯನ ಕೊಲೆ? ಧಾರವಾಡದಲ್ಲಿ ಅಮಾನವೀಯ ಕೃತ್ಯ!

ಕಲ್ಲಿನಿಂದ ಹಲ್ಲೆ ಮಾಡಿ ಬುದ್ದಿಮಾಂದ್ಯನ ಕೊಲೆ? ಧಾರವಾಡದಲ್ಲಿ ಅಮಾನವೀಯ ಕೃತ್ಯ!

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026

ಸೊಲ್ಲಾಪುರದಿಂದ ಗಾಂಜಾ ಪೂರೈಕೆ, ಗದಗದಲ್ಲಿ ಮಾರಾಟ: ಗಂಗಿಮಡಿಯ ಇಬ್ಬರು ಸೇರಿ ನಾಲ್ವರ ಬಂಧನ

October 18, 2026

ದಸರಾ ಹಬ್ಬದ ದಿನವೇ ಖಾಸಗಿ ಶಾಲಾ ಶಿಕ್ಷಕಿ ಸಾವು! ತುಂಗಭದ್ರಾ ಹಿನ್ನೀರಿನಲ್ಲಿ ಮೃತದೇಹ ಪತ್ತೆ

October 20, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

October 21, 2026
ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

October 21, 2026
ದಸರಾ ರಜೆ ಮುಗಿಸಿ ಬೆಂಗಳೂರಿಗೆ ವಾಪಸ್: ನೆಲಮಂಗಲ ಬೈಪಾಸ್‌ನಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

ದಸರಾ ರಜೆ ಮುಗಿಸಿ ಬೆಂಗಳೂರಿಗೆ ವಾಪಸ್: ನೆಲಮಂಗಲ ಬೈಪಾಸ್‌ನಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

October 21, 2026
ದಸರಾ ರಜೆ ವಿಸ್ತರಣೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ!

ದಸರಾ ರಜೆ ವಿಸ್ತರಣೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ!

October 21, 2026

Recent News

Vijaya Sakshi News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

October 21, 2026
ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

October 21, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper