HomeCrime Newsಅಪರಿಚಿತ ವಾಹನ ಡಿಕ್ಕಿ: ಬೈಕ್ʼನಲ್ಲಿದ್ದ ಇಬ್ಬರು ದುರ್ಮರಣ

ಅಪರಿಚಿತ ವಾಹನ ಡಿಕ್ಕಿ: ಬೈಕ್ʼನಲ್ಲಿದ್ದ ಇಬ್ಬರು ದುರ್ಮರಣ

For Dai;y Updates Join Our whatsapp Group

ದಾವಣಗೆರೆ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಚನ್ನಗಿರಿ ತಾಲೂಕಿನ ಗುಳ್ಳೇಹಳ್ಳಿ ಬಳಿ ನಡೆದಿದೆ. ಅರ್ಜುನ್ ನಾಯ್ಕ (25), ಹರೀಶ್ ನಾಯ್ಕ (30) ಮೃತ ದುರ್ದೈವಿಗಳಾಗಿದ್ದು,

ಮೃತರು ಚಿಕ್ಕಮಗಳೂರಿನ ಕೊಟ್ಟಿಗೆಹಾಳದಿಂದ ದಾವಣಗೆರೆ ಕಡೆ ಹೊರಟಿದ್ದರು. ತಡರಾತ್ರಿ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಡಿಕ್ಕಿ ಹೊಡೆದು ಪರಾರಿಯಾಗಿರುವ ವಾಹನ ಚಾಲಕನಿಗೆ ಹುಡುಕಾಟ ನಡೆದಿದೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img