IPL 2025: ಹ್ಯಾಟ್ರಿಕ್ ಗೆಲುವು; RCB ಮುಂದಿನ ಟಾರ್ಗೆಟ್ ಯಾರು!? ಪಂದ್ಯ ಯಾವಾಗ?

0
Spread the love

2025ರ IPL ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬಲಿಷ್ಠವಾಗಿ ಕಾಣುತ್ತಿದ್ದು, ಆಡಿದ ಎರಡೂ ಪಂದ್ಯದಲ್ಲೂ ಭಾರೀ ಅಂತರದಲ್ಲಿ ಗೆದ್ದು ಬೀಗಿದೆ. ಮೊದಲ ಪಂದ್ಯ ಕೋಲ್ಕತ್ತಾ ವಿರುದ್ಧ 22 ಬಾಲ್ ಗಳ ಅಂತರದಲ್ಲಿ ಗೆದ್ದರೆ, ಚೆನ್ನೈ ವಿರುದ್ಧ 50 ಅಂತರದ ವಿರುದ್ಧ ಗೆಲುವು ದಾಖಲಿಸಿದ್ದು, ಬೇರೆ ತಂಡಗಳಿಗೆ ನಡುಕ ಹುಟ್ಟಿಸುವಂತೆ ಮಾಡಿದೆ.

Advertisement

ಏಪ್ರಿಲ್ 2 ರಂದು ಗುಜರಾತ್ ಟೈಟನ್ಸ್ ವಿರುದ್ಧ ಆರ್​ಸಿಬಿ ಮುಂದಿನ ಮ್ಯಾಚ್ ಆಡಲಿದೆ. ವಿಶೇಷ ಅಂದ್ರೆ ಈ ಮ್ಯಾಚ್ ಬೆಂಗಳೂರಲ್ಲಿ ನಡೆಯಲಿದೆ. ಎಂದಿನಂತೆ ಸಂಜೆ 7.30ಕ್ಕೆ ಪಂದ್ಯ ನಡೆಯಲಿದೆ.

ಇನ್ನೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2025ರ ಆವೃತ್ತಿಯಲ್ಲಿ ಶುಭಾರಂಭ ಮಾಡಿದೆ. ಮೊದಲ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಬಳಿಕ ಎರಡನೇ ಪಂದ್ಯದಲ್ಲಿ ಚೆನ್ನೈನಲ್ಲಿ ಸಿಎಸ್‌ಕೆ ವಿರುದ್ಧ 50 ರನ್‌ಗಳ ಅಮೋಘ ಗೆಲುವು ಸಾಧಿಸಿದೆ. ಸಿಎಸ್‌ಕೆ ವಿರುದ್ಧದ ಗೆಲುವಿನ ಬಳಿಕ ಬೆಂಗಳೂರಿಗೆ ಆಗಮಿಸಿದ್ದು ಮುಂದಿನ ಪಂದ್ಯಕ್ಕೆ ಸಜ್ಜಾಗುತ್ತಿದೆ.


Spread the love

LEAVE A REPLY

Please enter your comment!
Please enter your name here