ಬೆಂಗಳೂರು: ಟ್ರಂಪ್ ಸುಂಕ ನೀತಿಯಿಂದ ಚಿನ್ನದ ಬೆಲೆಯಲ್ಲಿ ಈ ಏರಿಳಿತಗಳು ಉಂಟಾಗುತ್ತಿವೆ. ದೇಶಿಯ ಚಿನ್ನದ ಮಾರುಕಟ್ಟೆಯಲ್ಲೂ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದೆ. ಚಿನ್ನದ ಬೆಲೆ ಐತಿಹಾಸಿಕ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಇಂದು ಸೋಮವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಏರಿಕೆ ಕಂಡಿವೆ.
ಚಿನ್ನದ ಬೆಲೆ 70 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 1 ರೂ ಏರಿಕೆ ಆಗಿದೆ. 8,450 ರೂ ಇದ್ದ ಆಭರಣ ಚಿನ್ನದ ಬೆಲೆ 9,015 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 9,835 ರೂಗೆ ಏರಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 100 ರೂನಿಂದ 101 ರೂಗೆ ಏರಿದೆ. ಚೆನ್ನೈ ಮೊದಲಾದೆಡೆ ಬೆಲೆ 111 ರೂ ತಲುಪಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 90,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 98,350 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 90,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,100 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 21ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,150 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 98,350 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,760 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,150 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 98,350 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 90,150 ರೂ
- ಚೆನ್ನೈ: 90,150 ರೂ
- ಮುಂಬೈ: 90,150 ರೂ
- ದೆಹಲಿ: 90,300 ರೂ
- ಕೋಲ್ಕತಾ: 90,150 ರೂ
- ಕೇರಳ: 90,150 ರೂ
- ಅಹ್ಮದಾಬಾದ್: 90,200 ರೂ
- ಜೈಪುರ್: 90,300 ರೂ
- ಲಕ್ನೋ: 90,300 ರೂ
- ಭುವನೇಶ್ವರ್: 90,150 ರೂ