• About
  • Advertise
  • Privacy & Policy
  • Contact
Thursday, October 22, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಜನಿವಾರ ಪ್ರಕರಣ: ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದಲೇ ಇಂತಹ ಘಟನೆಗಳು ನಡೆಯುತ್ತಿವೆ – ಸಂಸದ ಯದುವೀರ್ ಆರೋಪ

Vijaya Sakshi by Vijaya Sakshi
April 21, 2025
in Karnataka News
0
ಆನೆಗಳ ಮುಂದೆ ಫೋಟೊ, ವಿಡಿಯೋ ತೆಗೆದುಕೊಳ್ಳುವುದಕ್ಕೆ ಅವಕಾಶ ಕೊಡಬಾರದು: ಸಂಸದ ಯದುವೀರ್
0
SHARES
0
VIEWS
Share on FacebookShare on Twitter

ಮೈಸೂರು: ಕಾಂಗ್ರೆಸ್‌ ಸರ್ಕಾರದ ಕುಮ್ಮಕ್ಕು ಇಲ್ಲದಿದ್ದರೆ ಇಂತಹ ಘಟನೆಗಳು ನಡೆಯಲು ಸಾಧ್ಯವಿಲ್ಲ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆರೋಪಿಸಿದ್ದಾರೆ. ಜನಿವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳ ಮೇಲೆ ನಿರಂತರವಾಗಿ ದಾಳಿ ನಡೆಯುತ್ತಲೇ ಇದೆ.

ಇದಕ್ಕೆ ಮತ್ತೊಂದು ತಾಜಾ ಉದಾಹರಣೆ ಎಂದು ಬೀದರ್‌ ಮತ್ತು ಶಿವಮೊಗ್ಗದ ತೀರ್ಥಹಳ್ಳಿಯ ಘಟನೆ. ಕಾಂಗ್ರೆಸ್‌ ಸರ್ಕಾರದ ಕುಮ್ಮಕ್ಕು ಇಲ್ಲದಿದ್ದರೆ ಇಂತಹ ಘಟನೆಗಳು ನಡೆಯಲು ಸಾಧ್ಯವಿಲ್ಲ ಎಂದು ಆರೋಪಿಸಿದ್ದಾರೆ.

ಧರ್ಮ, ಜಾತಿ, ಸಮುದಾಯಕ್ಕೆ ಗೌರವ ನೀಡುವುದು ನಮ್ಮ ಪಕ್ಷದ ಬದ್ಧತೆಯಾಗಿದೆ. ಆದರೆ ಅಲ್ಪಸಂಖ್ಯಾತ ಸಮುದಾಯದ ಓಲೈಕೆಯಲ್ಲಿ ಮುಳುಗಿರುವ ಕಾಂಗ್ರೆಸ್‌ ಸರ್ಕಾರಕ್ಕೆ ಹಿಂದೂಗಳು ಕಾಣಿಸುತ್ತಲೇ ಇಲ್ಲ.

ತುಷ್ಟೀಕರಣ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರದ ಯಾರೊಬ್ಬರೂ ಕೂಡ ಈ ಘಟನೆಯ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಹಿಂದೂಗಳನ್ನು ನಿರ್ಲಕ್ಷ್ಯ ಮಾಡುತ್ತಿರುವುದು ಅಕ್ಷಮ್ಯ ಅಪರಾಧ ಎಂದು ಹೇಳಿದ್ದಾರೆ.

Tags: BreakingNewscet exam issueCongress governmentjanivara issuesKarnatakaMysoreVijayasakshivijayasakshinewsyaduweer
Previous Post

ಅನುರಾಗ್ ಕಶ್ಯಪ್ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ ಚಾಣಕ್ಯ ಸೇನೆ

Next Post

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ – ಆರ್.ಅಶೋಕ್

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ – ಆರ್.ಅಶೋಕ್

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ - ಆರ್.ಅಶೋಕ್

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026

ಸೊಲ್ಲಾಪುರದಿಂದ ಗಾಂಜಾ ಪೂರೈಕೆ, ಗದಗದಲ್ಲಿ ಮಾರಾಟ: ಗಂಗಿಮಡಿಯ ಇಬ್ಬರು ಸೇರಿ ನಾಲ್ವರ ಬಂಧನ

October 18, 2026

ದಸರಾ ಹಬ್ಬದ ದಿನವೇ ಖಾಸಗಿ ಶಾಲಾ ಶಿಕ್ಷಕಿ ಸಾವು! ತುಂಗಭದ್ರಾ ಹಿನ್ನೀರಿನಲ್ಲಿ ಮೃತದೇಹ ಪತ್ತೆ

October 20, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಗುಡ್ಡದ ಮಲ್ಲಯ್ಯನ ಜಾತ್ರೆಯಲ್ಲಿ ರಕ್ತದೋಕುಳಿ! ಬಡಿಗೆ ಕಾಳಗಕ್ಕೆ ಓರ್ವ ಭಕ್ತ ಬಲಿ, 80 ಮಂದಿಗೆ ಗಾಯ

ಗುಡ್ಡದ ಮಲ್ಲಯ್ಯನ ಜಾತ್ರೆಯಲ್ಲಿ ರಕ್ತದೋಕುಳಿ! ಬಡಿಗೆ ಕಾಳಗಕ್ಕೆ ಓರ್ವ ಭಕ್ತ ಬಲಿ, 80 ಮಂದಿಗೆ ಗಾಯ

October 22, 2026
IND vs NZ: ನ್ಯೂಜಿಲೆಂಡ್ ವಿರುದ್ಧ ಮೊದಲ ಟಿ20ಗೆ ಟೀಮ್ ಇಂಡಿಯಾ ಸಜ್ಜು! ಇಲ್ಲಿದೆ ಸಂಭಾವ್ಯ ಪ್ಲೇಯಿಂಗ್ 11

IND vs NZ: ನ್ಯೂಜಿಲೆಂಡ್ ವಿರುದ್ಧ ಮೊದಲ ಟಿ20ಗೆ ಟೀಮ್ ಇಂಡಿಯಾ ಸಜ್ಜು! ಇಲ್ಲಿದೆ ಸಂಭಾವ್ಯ ಪ್ಲೇಯಿಂಗ್ 11

October 22, 2026
ವಿಧಾನಸೌಧವನ್ನೇ ಬಾಂಬ್ ಇಟ್ಟು ಸ್ಫೋಟಿಸಿದಂತೆ ಎಐ ವಿಡಿಯೋ ಸೃಷ್ಟಿ: ಪೊಲೀಸರ ಬಲೆಗೆ ಬಿದ್ದ ಬಿಹಾರ ಮೂಲದ ಯುವಕ!

ವಿಧಾನಸೌಧವನ್ನೇ ಬಾಂಬ್ ಇಟ್ಟು ಸ್ಫೋಟಿಸಿದಂತೆ ಎಐ ವಿಡಿಯೋ ಸೃಷ್ಟಿ: ಪೊಲೀಸರ ಬಲೆಗೆ ಬಿದ್ದ ಬಿಹಾರ ಮೂಲದ ಯುವಕ!

October 22, 2026
ತಿರುಮಲದಲ್ಲಿ ಭಾರೀ ಮಳೆ ಅಬ್ಬರ: ಜಲಾವೃತಗೊಂಡ ರಸ್ತೆಗಳು, ಭಕ್ತರಿಗೆ ಸಂಕಷ್ಟ!

ತಿರುಮಲದಲ್ಲಿ ಭಾರೀ ಮಳೆ ಅಬ್ಬರ: ಜಲಾವೃತಗೊಂಡ ರಸ್ತೆಗಳು, ಭಕ್ತರಿಗೆ ಸಂಕಷ್ಟ!

October 22, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಗುಡ್ಡದ ಮಲ್ಲಯ್ಯನ ಜಾತ್ರೆಯಲ್ಲಿ ರಕ್ತದೋಕುಳಿ! ಬಡಿಗೆ ಕಾಳಗಕ್ಕೆ ಓರ್ವ ಭಕ್ತ ಬಲಿ, 80 ಮಂದಿಗೆ ಗಾಯ

ಗುಡ್ಡದ ಮಲ್ಲಯ್ಯನ ಜಾತ್ರೆಯಲ್ಲಿ ರಕ್ತದೋಕುಳಿ! ಬಡಿಗೆ ಕಾಳಗಕ್ಕೆ ಓರ್ವ ಭಕ್ತ ಬಲಿ, 80 ಮಂದಿಗೆ ಗಾಯ

October 22, 2026
IND vs NZ: ನ್ಯೂಜಿಲೆಂಡ್ ವಿರುದ್ಧ ಮೊದಲ ಟಿ20ಗೆ ಟೀಮ್ ಇಂಡಿಯಾ ಸಜ್ಜು! ಇಲ್ಲಿದೆ ಸಂಭಾವ್ಯ ಪ್ಲೇಯಿಂಗ್ 11

IND vs NZ: ನ್ಯೂಜಿಲೆಂಡ್ ವಿರುದ್ಧ ಮೊದಲ ಟಿ20ಗೆ ಟೀಮ್ ಇಂಡಿಯಾ ಸಜ್ಜು! ಇಲ್ಲಿದೆ ಸಂಭಾವ್ಯ ಪ್ಲೇಯಿಂಗ್ 11

October 22, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link