• About
  • Advertise
  • Privacy & Policy
  • Contact
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
No Result
View All Result
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿ ಮಾಡಿರೋದು ಕಾಂಗ್ರೆಸ್ ಸರ್ಕಾರ ಮಾತ್ರ: ಡಿ.ಕೆ. ಶಿವಕುಮಾರ್

Vijaya Sakshi by Vijaya Sakshi
April 24, 2025
in Karnataka News
0
ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿ ಮಾಡಿರೋದು ಕಾಂಗ್ರೆಸ್ ಸರ್ಕಾರ ಮಾತ್ರ: ಡಿ.ಕೆ. ಶಿವಕುಮಾರ್
0
SHARES
0
VIEWS
Share on FacebookShare on Twitter

ಮಲೆಮಹದೇಶ್ವರ ಬೆಟ್ಟ: “ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ನಾವು ಪ್ರಾಧಿಕಾರಗಳನ್ನು ರಚನೆ ಮಾಡಿದ್ದೇವೆ, ಮಾಡುತ್ತಿದ್ದೇವೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಮಾಡಿದ್ದು ಕಾಂಗ್ರೆಸ್ ಸರಕಾರ ಮಾತ್ರ. ಈ ಕೆಲಸಗಳನ್ನು ಹಿಂದಿನ ಬಿಜೆಪಿ, ಜೆಡಿಎಸ್ ಸರ್ಕಾರಗಳು ಏಕೆ ಮಾಡಲಿಲ್ಲ? ನಾವು ಸರ್ವ ಜನಾಂಗಕ್ಕೂ ಒಳಿತು ಬೇಡಿಕೊಳ್ಳುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೇವರ ದರ್ಶನದ ಬಳಿಕ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.”ಹೊಸದಾಗಿ ಸವದತ್ತಿ ಎಲ್ಲಮ್ಮ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ, ಈ ಹಿಂದೆ ಮಲೆ‌ಮಹದೇಶ್ವರ, ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆ ಮಾಡಿದ್ದೆವು. ಮಲೆ ಮಹದೇಶ್ವರ ಸನ್ನಿಧಾನದ ಇತಿಹಾಸ ತೆಗೆದುಕೊಂಡರೆ ಈ ಹಿಂದೆ ಹೇಗಿತ್ತು ಈಗ ಹೇಗಿದೆ ಎನ್ನುವುದಕ್ಕೆ ಸಾಕ್ಷಿ ಕಣ್ಣ ಮುಂದಿದೆ. ಜನರು ದೇವಸ್ಥಾನಕ್ಕೆ ಬಂದಾಗ ಪ್ರಾರ್ಥನೆ ಮಾಡಲು ಪ್ರಶಾಂತವಾದ, ಉತ್ತಮವಾದ ವಾತಾವರಣ ನಿರ್ಮಾಣ ಮಾಡಿಕೊಡಬೇಕು ಎಂಬುದು ನಮ್ಮ ಆಶಯ” ಎಂದರು.

“ಮಹದೇಶ್ವರನ ದರ್ಶನ ಮಾಡಿ ಪೂಜೆ ಸಲ್ಲಿಸಬೇಕು ಎಂದೇ ಬುಧವಾರ ರಾತ್ರಿಯೇ ಬಂದು ಇಲ್ಲಿ ವಾಸ್ತವ್ಯ ಹೂಡಿದ್ದೆ. ಮಲೆ ಮಹದೇಶ್ವರ ಸ್ವಾಮಿ ವಿಶೇಷವಾದ ದೇವರು. ಬಡವರು, ಮಧ್ಯಮ ವರ್ಗ ಹಾಗೂ ಎಲ್ಲಾ ವರ್ಗಗಳ ಜನರು ಆರಾಧಿಸುವ ದೇವರು. ಬುಡಕಟ್ಟು ಜನರು ಸಹ ಆರಾಧಿಸುವ ಪದ್ಧತಿಯಿದೆ” ಎಂದರು.

ಸಂಪುಟ ಸಭೆಯಿಂದ ಚಾಮರಾಜನಗರಕ್ಕೆ ಇರುವ ನಿರೀಕ್ಷೆಗಳೇನು ಎಂದು ಕೇಳಿದಾಗ, “ನಿರೀಕ್ಷೆಗಳನ್ನು ಈಡೇರಿಸಲು ಎಂದೇ ಇಡೀ ಸರ್ಕಾರ ಜಿಲ್ಲೆಗೆ ಬಂದಿದೆ. ನಮ್ಮ ಊರಿನಿಂದ ಈ ಹಿಂದೆ ಬೆಟ್ಟಕ್ಕೆ ಬರಬೇಕು ಎಂದರೆ 4-5 ಗಂಟೆ ಪ್ರಯಾಣವಾಗುತ್ತಿತ್ತು. ಈಗ ರಸ್ತೆ ಅಭಿವೃದ್ಧಿಯಾಗಿದೆ. ಪ್ರತಿವರ್ಷ ಲಕ್ಷಾಂತರ ಜನ ಕಾವೇರಿ ನದಿ ದಾಟಿಕೊಂಡು ಕ್ಷೇತ್ರಕ್ಕೆ ಬರುತ್ತಾರೆ.

ಇದಕ್ಕೆ ಅನುಕೂಲವಾಗುವಂತೆ ಮೇಕೆದಾಟು ಆದ ನಂತರ ಮೇಲ್ಸೇತುವೆ ರಸ್ತೆ ನಿರ್ಮಾಣದ ಬಗ್ಗೆ ಯೋಚನೆ ಮಾಡಲಾಗುವುದು. ಕಾವೇರಿ ಜಲಾನಯನ ಪ್ರದೇಶದಲ್ಲಿ ಏನೇನು ಕೆಲಸ ಮಾಡಬೇಕು ಎಂದು ತೀರ್ಮಾನ ಮಾಡಲಾಗುವುದು” ಎಂದರು‌ “ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸುವ ಮೂಲಕ ಆಚಾರ ವಿಚಾರಗಳನ್ನು ಜನರಿಗೆ ತಿಳಿಸಬೇಕು ಎನ್ನುವುದು ನಮ್ಮ ಆಲೋಚನೆ” ಎಂದು ತಿಳಿಸಿದರು.

Tags: BreakingNewschamarajanagaraDCM DK ShivakumarKannadaLatestNewsKarnatakaVijayasakshivijayasakshinews
Previous Post

Rohit Sharma: ಭರ್ಜರಿ ಬ್ಯಾಟಿಂಗ್: ಹಲವು ದಾಖಲೆ ಬರೆದ ಹಿಟ್ ಮ್ಯಾನ್!

Next Post

KSRTC ಬಸ್’ನಲ್ಲಿ ಕಂಡಕ್ಟರ್’ನಿಂದ ಯುವತಿಗೆ ಲೈಂಗಿಕ ಕಿರುಕುಳ..! ಆರೋಪಿ ಅರೆಸ್ಟ್

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
KSRTC ಬಸ್’ನಲ್ಲಿ ಕಂಡಕ್ಟರ್’ನಿಂದ ಯುವತಿಗೆ ಲೈಂಗಿಕ ಕಿರುಕುಳ..! ಆರೋಪಿ ಅರೆಸ್ಟ್

KSRTC ಬಸ್’ನಲ್ಲಿ ಕಂಡಕ್ಟರ್’ನಿಂದ ಯುವತಿಗೆ ಲೈಂಗಿಕ ಕಿರುಕುಳ..! ಆರೋಪಿ ಅರೆಸ್ಟ್

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026

ದಸರಾ ಹಬ್ಬದ ದಿನವೇ ಖಾಸಗಿ ಶಾಲಾ ಶಿಕ್ಷಕಿ ಸಾವು! ತುಂಗಭದ್ರಾ ಹಿನ್ನೀರಿನಲ್ಲಿ ಮೃತದೇಹ ಪತ್ತೆ

October 20, 2026

ಸೊಲ್ಲಾಪುರದಿಂದ ಗಾಂಜಾ ಪೂರೈಕೆ, ಗದಗದಲ್ಲಿ ಮಾರಾಟ: ಗಂಗಿಮಡಿಯ ಇಬ್ಬರು ಸೇರಿ ನಾಲ್ವರ ಬಂಧನ

October 18, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ದಸರಾ ರಜೆ ಮುಗಿಸಿ ಬೆಂಗಳೂರಿಗೆ ವಾಪಸ್: ನೆಲಮಂಗಲ ಬೈಪಾಸ್‌ನಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

ದಸರಾ ರಜೆ ಮುಗಿಸಿ ಬೆಂಗಳೂರಿಗೆ ವಾಪಸ್: ನೆಲಮಂಗಲ ಬೈಪಾಸ್‌ನಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

October 21, 2026
ದಸರಾ ರಜೆ ವಿಸ್ತರಣೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ!

ದಸರಾ ರಜೆ ವಿಸ್ತರಣೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ!

October 21, 2026
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
ಬೀರೂರು ಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿ ಪ್ರಕಟ: ಸಮೃದ್ಧಿಯ ಆಶಾವಾದದ ಜೊತೆಗೆ ಎಚ್ಚರಿಕೆಯ ಸಂದೇಶ!

ಬೀರೂರು ಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿ ಪ್ರಕಟ: ಸಮೃದ್ಧಿಯ ಆಶಾವಾದದ ಜೊತೆಗೆ ಎಚ್ಚರಿಕೆಯ ಸಂದೇಶ!

October 21, 2026

Recent News

Vijaya Sakshi News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ದಸರಾ ರಜೆ ಮುಗಿಸಿ ಬೆಂಗಳೂರಿಗೆ ವಾಪಸ್: ನೆಲಮಂಗಲ ಬೈಪಾಸ್‌ನಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

ದಸರಾ ರಜೆ ಮುಗಿಸಿ ಬೆಂಗಳೂರಿಗೆ ವಾಪಸ್: ನೆಲಮಂಗಲ ಬೈಪಾಸ್‌ನಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

October 21, 2026
ದಸರಾ ರಜೆ ವಿಸ್ತರಣೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ!

ದಸರಾ ರಜೆ ವಿಸ್ತರಣೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ!

October 21, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper