ಭಾರತದಾದ್ಯಂತ ಚಿನ್ನಕ್ಕೆ ಅಪಾರವಾದ ಬೇಡಿಕೆಯಿದೆ. ಚಿನ್ನದ ನಿತ್ಯ ಖರೀದಿ ಇಲ್ಲಿ ಸಾಮಾನ್ಯವಾದ ವಿಷಯ. ಆದರೆ ಗಮನಿಸಬೇಕಾದ ಅಂಶವೆಂದರೆ ಜಾಗತಿಕ ಅಂಶಗಳಿಂದಾಗಿ ಚಿನ್ನದ ದರದಲ್ಲಿ ಸಾಕಷ್ಟು ಏರಿಳಿತಗಳಾಗುತ್ತಿರುತ್ತವೆ. ಚಿನ್ನಹಲವು ಗ್ರಾಹಕರಿಗೆ ನಿತ್ಯದ ಬೆಲೆಯಲ್ಲಿ ಅಪ್ಡೇಟ್ ನೀಡುವುದು ಸಹಕಾರಿ ಎನ್ನಬಹುದು. ಇಂದಿನ ಬೆಲೆಯ ಬಗ್ಗೆ ತಿಳಿಯಿರಿ
ಭಾರತದಲ್ಲಿ ಸ್ವರ್ಣ ಬೆಲೆಯಲ್ಲಿ ಯಾವ ವ್ಯತ್ಯಯ ಆಗಿಲ್ಲ. ಬೆಂಗಳೂರಿನಲ್ಲಿ ಆಭರಣ ಚಿನ್ನದ ಬೆಲೆ 9,005ರೂನಲ್ಲಿ ಮುಂದುವರಿದಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಏರುಪೇರು ಆಗಿದೆ. ಬೆಳ್ಳಿ ಬೆಲೆಯ ಯಥಾಸ್ಥಿತಿಯೂ ಮುಂದುವರಿದಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 90,050 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 98,240 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 90,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,100 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 25ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,050 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 98,240 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,680 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,050 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 98,240 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 90,050 ರೂ
- ಚೆನ್ನೈ: 90,050 ರೂ
- ಮುಂಬೈ: 90,050 ರೂ
- ದೆಹಲಿ: 90,200 ರೂ
- ಕೋಲ್ಕತಾ: 90,050 ರೂ
- ಕೇರಳ: 90,050 ರೂ
- ಅಹ್ಮದಾಬಾದ್: 90,100 ರೂ
- ಜೈಪುರ್: 90,200 ರೂ
- ಲಕ್ನೋ: 90,200 ರೂ
- ಭುವನೇಶ್ವರ್: 90,050 ರೂ