HomeKarnataka Newsದೇಶ ಕಾಯುವ ಸೈನಿಕನೇ ಪರಮೋಚ್ಛ, ಆದರೆ ಕಾಂಗ್ರೆಸ್ ಸೈನಿಕರ ಮನೋಬಲ ಕುಗ್ಗಿಸುತ್ತಿದೆ: ಆರ್.ಅಶೋಕ್

ದೇಶ ಕಾಯುವ ಸೈನಿಕನೇ ಪರಮೋಚ್ಛ, ಆದರೆ ಕಾಂಗ್ರೆಸ್ ಸೈನಿಕರ ಮನೋಬಲ ಕುಗ್ಗಿಸುತ್ತಿದೆ: ಆರ್.ಅಶೋಕ್

For Dai;y Updates Join Our whatsapp Group

ಬೆಂಗಳೂರು: ದೇಶ ಕಾಯುವ ಸೈನಿಕನೇ ಪರಮೋಚ್ಛ, ಆದರೆ ಕಾಂಗ್ರೆಸ್ ಸೈನಿಕರ ಮನೋಬಲ ಕುಗ್ಗಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ದೇಶದ ಯೋಧರ ಬಗ್ಗೆ ಅನುಮಾನ ವ್ಯಕ್ತಪಡಿಸಿದರೆ, ಮತ್ತೆ ಇವರಿಗೆ ಯಾರ ಮೇಲೆ ನಂಬಿಕೆ ಇದೆ? ಇಡೀ ದೇಶ ಒಂದಾಗಿ ಭಯೋತ್ಪಾದಕ ದಾಳಿಯನ್ನು ಖಂಡಿಸಬೇಕು.

ಉಗ್ರರು ಹಿಂದೂ ಎಂದು ಹೇಳಿಯೇ ಹುಡುಕಿ ಕೊಂದಿದ್ದಾರೆ. ಬೇಹುಗಾರಿಕೆ ಸರಿಯಲ್ಲ, ಯೋಧರು ಸರಿಯಲ್ಲ ಎಂದು ಟೀಕೆ ಮಾಡುವುದು ಸರಿಯಿಲ್ಲ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವಾದಾಗ ಯಾರು ವಿಫಲರಾಗಿದ್ದರು.

ಕುಕ್ಕರ್ ಬಾಂಬ್ ಸ್ಫೋಟಗೊಂಡಾಗ ಯಾರು ವಿಫಲರಾಗಿದ್ದರು. ಸಚಿವರ ವಿರುದ್ಧ ಹನಿಟ್ರ‍್ಯಾಪ್ ನಡೆಯುತ್ತಿರುವಾಗ ಯಾರು ವಿಫಲರಾಗಿದ್ದಾರೆ. ಇಂತಹ ಕಾಂಗ್ರೆಸ್ ಪಕ್ಷ ದೇಶದ ಯೋಧರ ಬಗ್ಗೆ ಮಾತಾಡುವುದು ಬೇಡ ಎಂದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img