ಗೋಲ್ಡ್ ಬೆಲೆಯಲ್ಲಿ ಇಳಿಕೆ! ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ನೋಡಿ

0
Spread the love

ಚಿನ್ನ ಖರೀದಿಗೆ ಯೋಚನೆ ಮಾಡುತ್ತಿದ್ದರೆ, ಇಂದೇ ಖರೀದಿಸಿ, ಕಾರಣ ಇಂದು ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ. ನಿನ್ನೆಗೆ ಹೋಲಿಕೆ ಮಾಡಿದರೆ, ಇಂದು ಚಿನ್ನದ ಬೆಲೆಯಲ್ಲಿ ತಗ್ಗಿದೆ. ಇಂದು ಚಿನ್ನದ ಬೆಲೆ ಗ್ರಾಮ್​​ಗೆ 62 ರೂನಷ್ಟು ಕುಸಿತ ಆಗಿದೆ.

Advertisement

ಒಂದು ಗ್ರಾಮ್​​ಗೆ 9,002 ರೂ ಇದ್ದ 22 ಕ್ಯಾರಟ್ ಚಿನ್ನದ ಬೆಲೆ 8,940 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 9,753 ರೂ ಆಗಿದೆ. ಬೆಳ್ಳಿ ಬೆಲೆಯೂ ಅಲ್ಪ ಇಳಿಕೆ ಕಂಡಿದೆ. ವಿದೇಶಗಳಲ್ಲೂ ಚಿನ್ನದ ಬೆಲೆಯಲ್ಲಿ ತುಸು ಮಟ್ಟಿಗಿನ ಇಳಿಕೆ ಆಗಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 89,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 97,530 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,180 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 89,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,180 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 28ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,530 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,150 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,018 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,530 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,018 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 89,400 ರೂ
  • ಚೆನ್ನೈ: 89,400 ರೂ
  • ಮುಂಬೈ: 89,400 ರೂ
  • ದೆಹಲಿ: 89,550 ರೂ
  • ಕೋಲ್ಕತಾ: 89,400 ರೂ
  • ಕೇರಳ: 89,400 ರೂ
  • ಅಹ್ಮದಾಬಾದ್: 89,450 ರೂ
  • ಜೈಪುರ್: 89,550 ರೂ
  • ಲಕ್ನೋ: 89,550 ರೂ
  • ಭುವನೇಶ್ವರ್: 89,400 ರೂ

Spread the love

LEAVE A REPLY

Please enter your comment!
Please enter your name here