• About
  • Advertise
  • Privacy & Policy
  • Contact
Tuesday, November 3, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ರಸ್ತೆ ಅಪಘಾತ: ಟ್ರ್ಯಾಕ್ಟರ್ ಪಲ್ಟಿ: ಓರ್ವ ಕಾರ್ಮಿಕ ದುರ್ಮರಣ!

Vijaya Sakshi News Desk by Vijaya Sakshi News Desk
April 30, 2025
in Karnataka News
ರಸ್ತೆ ಅಪಘಾತ: ಟ್ರ್ಯಾಕ್ಟರ್ ಪಲ್ಟಿ: ಓರ್ವ ಕಾರ್ಮಿಕ ದುರ್ಮರಣ!
0
SHARES
0
VIEWS
Share on Facebook

ಬಳ್ಳಾರಿ: ಜಿಲ್ಲೆಯ ನಾಗಲಾಪುರ ಗ್ರಾಮದ ಬಳಿ ರಸ್ತೆ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಪಲ್ಟಿ ಹೊಡೆದ ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಜರುಗಿದೆ. ಇನ್ನೂ ಘಟನೆಯಲ್ಲಿ 8 ಮಂದಿಗೆ ಗಾಯವಾಗಿದೆ.

35 ವರ್ಷದ ಜ್ಯೋತಿಲಾಲ್ ತುಡು ಮೃತ ಕಾರ್ಮಿಕ. ವಿಂಡ್ ಫ್ಯಾನ್‌ ಕೆಲಸಕ್ಕೆಂದು ಬಂದಿದ್ದ ಬಿಹಾರ ಹಾಗೂ ಜಾರ್ಖಂಡ್ ಮೂಲದ ಕೂಲಿ ಕಾರ್ಮಿಕರು ಟ್ರಾಕ್ಟರ್ ನಲ್ಲಿ ಹೋಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ.

ಘಟನೆಯಲ್ಲಿ ಮೂರ್ನಾಲ್ಕು ಜನರಿಗೆ ಕೈ, ಕಾಲು ಮುರಿದಿದ್ದು, ಗಂಭೀರ ಗಾಯಗಳಾಗಿವೆ. ಇವರುಗಳನ್ನು ಕೂಡ್ಲಿಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗ್ತಿದೆ. ಸ್ಥಳೀಯ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.

Tags: AccidentBreakingdeathkannadanewsKarnatakaVijayasakshivijayasakshinews
ShareSendShare
Previous Post

ಬಸ್ ನಿಲ್ಲಿಸಿ ನಮಾಜ್ ಪ್ರಕರಣ: ಚಾಲಕನ ವಿರುದ್ಧ ತನಿಖೆಗೆ ಆದೇಶಿಸಿದ ರಾಮಲಿಂಗಾ ರೆಡ್ಡಿ!

Next Post

ಜನಗಣತಿಯೊಂದಿಗೆ ಜಾತಿ ಗಣತಿ: ಇದು ಮೋದಿಯವರ ದೂರದೃಷ್ಟಿ ನಿರ್ಧಾರ ಎಂದ ಹೆಚ್ ಡಿಕೆ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಒಬ್ಬ ಸಿಎಂ ಜನಸ್ಪಂದನೆ ಮಾಡುವುದನ್ನು ನಾನು ಅಭಿನಂದಿಸುತ್ತೇನೆ: ಹೆಚ್ ಡಿ ಕುಮಾರಸ್ವಾಮಿ

ಜನಗಣತಿಯೊಂದಿಗೆ ಜಾತಿ ಗಣತಿ: ಇದು ಮೋದಿಯವರ ದೂರದೃಷ್ಟಿ ನಿರ್ಧಾರ ಎಂದ ಹೆಚ್ ಡಿಕೆ!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಕುಂಬಾರನಹಳ್ಳಿಯಲ್ಲಿ ತಡರಾತ್ರಿ ಹೊತ್ತಿ ಉರಿದ ಗುಜರಿ ಗೋದಾಮು; ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ!

ಕುಂಬಾರನಹಳ್ಳಿಯಲ್ಲಿ ತಡರಾತ್ರಿ ಹೊತ್ತಿ ಉರಿದ ಗುಜರಿ ಗೋದಾಮು; ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ!

November 3, 2026
ಹಾಸನಾಂಬೆ ದೇಗುಲದಲ್ಲಿ ಜನಜಾತ್ರೆ; ಐದನೇ ದಿನವೂ ಕಿಲೋಮೀಟರ್‌ಗಟ್ಟಲೆ ಸರತಿ ಸಾಲು!

ಹಾಸನಾಂಬೆ ದೇಗುಲದಲ್ಲಿ ಜನಜಾತ್ರೆ; ಐದನೇ ದಿನವೂ ಕಿಲೋಮೀಟರ್‌ಗಟ್ಟಲೆ ಸರತಿ ಸಾಲು!

November 3, 2026
ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆಗೆ ಬ್ರೇಕ್; ಔಷಧಿ ಸಿಗದಿದ್ದರೆ ಅಧಿಕಾರಿಗಳೇ ಹೊಣೆ, 14555ಕ್ಕೆ ಕರೆ ಮಾಡಿ!

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆಗೆ ಬ್ರೇಕ್; ಔಷಧಿ ಸಿಗದಿದ್ದರೆ ಅಧಿಕಾರಿಗಳೇ ಹೊಣೆ, 14555ಕ್ಕೆ ಕರೆ ಮಾಡಿ!

November 3, 2026
ಕಲಬುರಗಿ ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ: 30 ಸಾವಿರಕ್ಕೆ ಬೇಡಿಕೆ, ಮದ್ಯ ತರಲು ಕಿರುಕುಳ?

ಕಲಬುರಗಿ ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ: 30 ಸಾವಿರಕ್ಕೆ ಬೇಡಿಕೆ, ಮದ್ಯ ತರಲು ಕಿರುಕುಳ?

November 3, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಕುಂಬಾರನಹಳ್ಳಿಯಲ್ಲಿ ತಡರಾತ್ರಿ ಹೊತ್ತಿ ಉರಿದ ಗುಜರಿ ಗೋದಾಮು; ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ!

ಕುಂಬಾರನಹಳ್ಳಿಯಲ್ಲಿ ತಡರಾತ್ರಿ ಹೊತ್ತಿ ಉರಿದ ಗುಜರಿ ಗೋದಾಮು; ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ!

November 3, 2026
ಹಾಸನಾಂಬೆ ದೇಗುಲದಲ್ಲಿ ಜನಜಾತ್ರೆ; ಐದನೇ ದಿನವೂ ಕಿಲೋಮೀಟರ್‌ಗಟ್ಟಲೆ ಸರತಿ ಸಾಲು!

ಹಾಸನಾಂಬೆ ದೇಗುಲದಲ್ಲಿ ಜನಜಾತ್ರೆ; ಐದನೇ ದಿನವೂ ಕಿಲೋಮೀಟರ್‌ಗಟ್ಟಲೆ ಸರತಿ ಸಾಲು!

November 3, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper