ವಡವಿ ಮೊರಾರ್ಜಿ ವಸತಿ ಶಾಲೆಯ ಫಲಿತಾಂಶ ಶೇ 100

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಶಿರಹಟ್ಟಿ ತಾಲೂಕಿನ ವಡವಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇ.100ರಷ್ಟಾಗಿದೆ. ಪರೀಕ್ಷೆಗೆ ಕುಳಿತ 38 ವಿದ್ಯಾರ್ಥಿಗಳಲ್ಲಿ 13 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 20 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ವಿದ್ಯಾರ್ಥಿಗಳಾದ ನವೀನ ಮಾದರ ಶೇ. 96.32 ಅಂಕ ಪಡೆದು ಶಾಲೆಗೆ ಪ್ರಥಮ, ಮುಜಾಮಿಲ್ ಲಾಡಸಾಬನವರ ಶೇ. 96 ಅಂಕಗಳೊಂದಿಗೆ ದ್ವಿತೀಯ ಮತ್ತು ಮಂಜುನಾಥ ಲಮಾಣಿ ಶೇ. 94. ಅಂಕಗಳನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಅಧಿಕಾರಿ ವರ್ಗ, ಶಿಕ್ಷಕ ವೃಂದ ಮತ್ತು ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.

Advertisement

Spread the love

LEAVE A REPLY

Please enter your comment!
Please enter your name here