ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಫಲಿತಾಂಶ

0
Spread the love

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಪಟ್ಟಣದ ಕನಕದಾಸ ಶಿಕ್ಷಣ ಸಮಿತಿಯ 2024/25ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಶಾಲಾ ಫಲಿತಾಂಶ ಶೇ. 64 ಆಗಿದೆ. ಸಾಯಿರಾಬಾನು ಅಜಂಖಾನವರ 546 ಅಂಕ ಪಡೆದು ಪ್ರಥಮ, ಮಹಮ್ಮದಹಾಸೀಮ ಸಂಬೂರ 531 ಅಂಕಗಳೊಂದಿಗೆ ದ್ವಿತೀಯ ಹಾಗೂ ಪ್ರಿಯಾ ಗಿರಿಯಮ್ಮನವರ 478 ಅಂಕ ಪಡೆದು ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

Advertisement

ಸAಸ್ಥೆಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಶಾಲಾ ಪ್ರಧಾನ ಗುರುಗಳು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here