ದೊಡ್ಡಬಳ್ಳಾಪುರ:- ಪ್ಲಾಸ್ಟಿಕ್ ವಸ್ತು ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ವೀರಾಪುರ ಗ್ರಾಮದ ಬಳಿ ಜರುಗಿದೆ.
Advertisement
ಘಟನೆಯಿಂದ ಲಕ್ಷಾಂತರ ರುಪಾಯಿ ಮೌಲ್ಯದ ಉಪಕರಣಗಳು ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೂಡಲೇ ಸ್ಥಳಕ್ಕೆ 8 ಅಗ್ನಿಶಾಮಕ ದಳದ ವಾಹನಗಳು ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.