ದೇಶದಲ್ಲಿ ಚಿನ್ನಕ್ಕೆ ಬಹಳ ಮಹತ್ವ ಇದೆ. ಬೆಲೆ ಎಷ್ಟೇ ಏರಿದರೂ ಜನರು ಖರೀದಿ ಮಾಡೋದನ್ನ ಬಿಡಲ್ಲ. ಇತ್ತೀಚೆಗೆ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗುತ್ತಿತ್ತು. ಇದೀಗ ಇಳಿಕೆಯಾಗಿದೆ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಚಿನ್ನ ಮತ್ತು ಬೆಳ್ಳಿ ದರಗಳ ಮಾಹಿತಿ ಇಲ್ಲಿದೆ…
22 ಕ್ಯಾರಟ್ ಆಭರಣ ಚಿನ್ನದ ಬೆಲೆ 8,765 ರೂ, ಅಪರಂಜಿ ಚಿನ್ನದ ಬೆಲೆ 9,562 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 98 ರೂನಷ್ಟಿದ್ದರೆ, ಚೆನ್ನೈ ಹಾಗೂ ಕೆಲವೆಡೆ ಬೆಲೆ 110 ರೂ ಇದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 87,650 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 95,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 87,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,900 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 13ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,650 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 95,620 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,720 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 980 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,650 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 95,620 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 980 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 87,650 ರೂ
- ಚೆನ್ನೈ: 87,650 ರೂ
- ಮುಂಬೈ: 87,650 ರೂ
- ದೆಹಲಿ: 87,800 ರೂ
- ಕೋಲ್ಕತಾ: 87,650 ರೂ
- ಕೇರಳ: 87,650 ರೂ
- ಅಹ್ಮದಾಬಾದ್: 87,700 ರೂ
- ಜೈಪುರ್: 87,800 ರೂ
- ಲಕ್ನೋ: 87,800 ರೂ
- ಭುವನೇಶ್ವರ್: 87,650 ರೂ