• About
  • Advertise
  • Privacy & Policy
  • Contact
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
No Result
View All Result
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ಸದಾ ವಿರೋಧಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

Vijaya Sakshi by Vijaya Sakshi
May 16, 2025
in Karnataka News
0
ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ಸದಾ ವಿರೋಧಿಸಿದ್ದೇನೆ: ಸಿಎಂ ಸಿದ್ದರಾಮಯ್ಯ
0
SHARES
0
VIEWS
Share on FacebookShare on Twitter

ವಿಜಯನಗರ: ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ಸದಾ ವಿರೋಧಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ವಿಜಯನಗರದ ಹೊಸಪೇಟೆಯಲ್ಲಿ   ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಜನಾರ್ಧನ ರೆಡ್ಡಿ ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ ಸಹಾಯ ಮಾಡಲು ಹೇಗೆ ಸಾಧ್ಯ. ನಾನು ನನ್ನ ರಾಜಕೀಯ ಜೀವನದುದ್ದಕ್ಕೂ ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಗಂಗಾವತಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ

ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಅನರ್ಹತೆಯ ಕುರಿತ ಪ್ರಶ್ನೆಗೆ ಉತ್ತರಿಸಿ, ನ್ಯಾಯಾಲಯ ಅವರಿಗೆ ಏಳು ವರ್ಷಗಳ ಶಿಕ್ಷೆಗೆ ಗುರಿಪಡಿಸಿದ್ದು, ಸಂವಿಧಾನದಂತೆ ಅವರು ಅನರ್ಹರಾಗುತ್ತಾರೆ. ಈ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾದರೆ, ಪಕ್ಷದ ತೀರ್ಮಾನದಂತೆ ಕಾಂಗ್ರೆಸ್ ಅಭ್ಯರ್ಥಿಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಗಂಗಾವತಿ  ವಿಧಾನಸಭೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಖಂಡಿತ ಗೆಲ್ಲುತ್ತದೆ. ಪ್ರಜಾಪ್ರಭುತ್ವದಲ್ಲಿ ಟೀಕಿಸುವುದು ಸಹಜ. ಆದರೆ ನಮ್ಮ ಸರ್ಕಾರದ ಸಾಧನೆ, ನಮ್ಮ ಬದ್ಧತೆಯ ಬಗ್ಗೆ ಜನರಿಗೆ ತಿಳಿದೇ ತಿಳಿಯುತ್ತದೆ ಎಂದರು.

ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವವರಿಗೆ ಶಿಕ್ಷೆಯಾಗಬೇಕು

2008-2013ರವರೆಗೆ ವಿರೋಧಪಕ್ಷದ ನಾಯಕನಾಗಿ , ಲೋಕಾಯುಕ್ತ ಸಂತೋಷ್ ಹೆಗಡೆ ಅವರ ಅಕ್ರಮ ಗಣಿಗಾರಿಕೆಯ ವರದಿ ಆಧರಿಸಿ, ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಲಾಗಿತ್ತು. ಅಂದು ಬಿಜೆಪಿಸರ್ಕಾರದ ಅದನ್ನು ವಿರೋಧಿಸಿತ್ತು. ಅಂದು ಅಕ್ರಮ ಗಣಿಗಾರಿಕೆ ವಿರುದ್ಧ ನಡೆಸಿದ ಹೋರಾಟಕ್ಕೆ ಇಂದು ಫಲ ದೊರೆತಿದೆ. ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವವರಿಗೆ ಶಿಕ್ಷೆಯಾಗಬೇಕು ಹಾಗೂ ಅಕ್ರಮ ಗಣಿಗಾರಿಕೆ ನಿಲ್ಲಬೇಕು ಎಂದು ತಿಳಿಸಿದರು.

Tags: bjpBreakingNewsHosapeteKarnatakaOnlineNewsKannadaRSSsiddaramaihVijayasakshivijayasakshinews
Previous Post

IPL 2025: ಐಪಿಎಲ್ ದ್ವಿತೀಯಾರ್ಧ ಆರಂಭಕ್ಕೆ ಕೌಂಟ್ ಡೌನ್: ಪಂದ್ಯಗಳ ಕಂಪ್ಲೀಟ್ ವೇಳಾಪಟ್ಟಿ ಇಲ್ಲಿದೆ!

Next Post

30 ದಿನ ಉಪ್ಪು ತಿನ್ನದಿದ್ದರೆ ಏನಾಗಬಹುದು ಗೊತ್ತಾ? ನೀವು ಇದನ್ನು ತಿಳಿಯಿರಿ!

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
30 ದಿನ ಉಪ್ಪು ತಿನ್ನದಿದ್ದರೆ ಏನಾಗಬಹುದು ಗೊತ್ತಾ? ನೀವು ಇದನ್ನು ತಿಳಿಯಿರಿ!

30 ದಿನ ಉಪ್ಪು ತಿನ್ನದಿದ್ದರೆ ಏನಾಗಬಹುದು ಗೊತ್ತಾ? ನೀವು ಇದನ್ನು ತಿಳಿಯಿರಿ!

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026

ಸೊಲ್ಲಾಪುರದಿಂದ ಗಾಂಜಾ ಪೂರೈಕೆ, ಗದಗದಲ್ಲಿ ಮಾರಾಟ: ಗಂಗಿಮಡಿಯ ಇಬ್ಬರು ಸೇರಿ ನಾಲ್ವರ ಬಂಧನ

October 18, 2026

ದಸರಾ ಹಬ್ಬದ ದಿನವೇ ಖಾಸಗಿ ಶಾಲಾ ಶಿಕ್ಷಕಿ ಸಾವು! ತುಂಗಭದ್ರಾ ಹಿನ್ನೀರಿನಲ್ಲಿ ಮೃತದೇಹ ಪತ್ತೆ

October 20, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

October 21, 2026
ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

October 21, 2026
ದಸರಾ ರಜೆ ಮುಗಿಸಿ ಬೆಂಗಳೂರಿಗೆ ವಾಪಸ್: ನೆಲಮಂಗಲ ಬೈಪಾಸ್‌ನಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

ದಸರಾ ರಜೆ ಮುಗಿಸಿ ಬೆಂಗಳೂರಿಗೆ ವಾಪಸ್: ನೆಲಮಂಗಲ ಬೈಪಾಸ್‌ನಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

October 21, 2026
ದಸರಾ ರಜೆ ವಿಸ್ತರಣೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ!

ದಸರಾ ರಜೆ ವಿಸ್ತರಣೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ!

October 21, 2026

Recent News

Vijaya Sakshi News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

October 21, 2026
ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

October 21, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper