ಗದಗ: ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುವ ಮೆಹಬೂಬ ತುಂಬರಮಟ್ಟಿ ಹಾಗೂ ಗದಗ ಹಿಂದುಳಿದ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಡಾ. ಬಸವರಾಜ ಬಳ್ಳಾರಿ ಅವರು ಕರ್ನಾಟಕರಾಜ್ಯ ಸರಕಾರಿ ನೌಕರ ಸಂಘದ ಗದಗ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಹಿಂದುಳಿದ ಸಮುದಾಯಗಳ ಮಹಾಮಂಡಳದ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಐಲಿ ಹಾಗೂ ಪದಾಧಿಕಾರಿಗಳಿದ್ದರು.
Advertisement