ಗದಗ:`ಆಪರೇಶನ್ ಸಿಂಧೂರ’ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಯೋಧರಿಗಾಗಿ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೃಷ್ಣಗೌಡ ಎಚ್.ಪಾಟೀಲ ಹಾಗೂ ಉಪಾಧ್ಯಕ್ಷ ಅಹಮ್ಮದ ಹುಸೇನ ಖಾಜಿ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.
Advertisement