ಸಿದ್ಧಲಿಂಗ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ `ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂದರ್ಭದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶಾಲಾ ಮೈದಾನವನ್ನು ಜಿ.ಪಂ ಸಿ.ಇ.ಓ ಭರತ್ ಎಸ್, ಡಿ.ಡಿ.ಪಿ.ಐ ಆರ್.ಎಸ್. ಬುರಡಿ, ಡಾ. ಬಸವರಾಜ ಧಾರವಾಡ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್.ವ್ಹಿ. ಶೆಟ್ಟೆಪ್ಪನವರ, ನಗರಸಭೆ ಸದಸ್ಯೆ ವಿದ್ಯಾ ಗಡಗಿ, ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳಾದ ಸರಸ್ವತಿ ಕನವಳ್ಳಿ, ರವಿಪ್ರಕಾಶ, ಎಂ.ಎಸ್. ಕಂಬಳಿ, ಶಿವಕುಮಾರ ಕುರಿ, ಅರವಟಗಿ, ಶಂಕರ ಹಡಗಲಿ, ಎಸ್.ಡಿ. ಪ್ರಭಯ್ಯನಮಠ, ಜೆ.ಬಿ. ಅಣ್ಣಿಗೇರಿ, ಬಿ.ಎಸ್. ಯರಗುಡಿ ವೀಕ್ಷಿಸಿದರು.
Advertisement