ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಓರ್ವ ಸಾವು, 8 ಮಂದಿಗೆ ಗಾಯ

0
Spread the love

ಶಿವಮೊಗ್ಗ: ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿ, 8 ಮಂದಿಗೆ ಗಂಭೀರಗಾಯಗಳಾಗಿರುವ ಘಟನೆ ನಡೆದಿದೆ.

Advertisement

ಪ್ರದೀಪ್ ಮೃತ ದುರ್ದೈವಿಯಾಗಿದ್ದು, ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಬರುತ್ತಿದ್ದ ಬಸ್ ನಗರದ ಎಲ್.ಎಲ್.ಆರ್. ರಸ್ತೆಗೆ ಬಂದಾಗ ಕಾರಿಗೆ ಢಿಕ್ಕಿ ಹೊಡಿದೆದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಪ್ರದೀಪ್ ಎಂಬವರು ಮೃತಪಟ್ಟಿದ್ದಾರೆ.

ಬಸ್ ನಲ್ಲಿದ್ದ ಎಂಟು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಎಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಶ್ಚಿಮ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 


Spread the love

LEAVE A REPLY

Please enter your comment!
Please enter your name here