HomeIndia Newsಆಘಾತಕಾರಿ ಘಟನೆ: ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದ ಪ್ರಯಾಣಿಕರು.. ಐದಕ್ಕೂ ಅಧಿಕ ಮಂದಿ ಸಾವು!

ಆಘಾತಕಾರಿ ಘಟನೆ: ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದ ಪ್ರಯಾಣಿಕರು.. ಐದಕ್ಕೂ ಅಧಿಕ ಮಂದಿ ಸಾವು!

For Dai;y Updates Join Our whatsapp Group

ಮುಂಬೈ:- ಮಹಾರಾಷ್ಟ್ರದ ಮುಂಬ್ರಾದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಚಲಿಸುತ್ತಿದ್ದ ರೈಲಿನಿಂದ 10ಕ್ಕೂ ಅಧಿಕ ಪ್ರಯಾಣಿಕರು ಕೆಳಗೆ ಬಿದ್ದಿದ್ದು, ಐದಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಜರುಗಿದೆ.

ರೈಲಿನಲ್ಲಿ ಅತಿಯಾದ ಜನಸಂದಣಿಯಿಂದಾಗಿ ಅಪಘಾತ ಸಂಭವಿಸಿದೆ, ಇದರಲ್ಲಿ ಅನೇಕ ಪ್ರಯಾಣಿಕರು ಬಾಗಿಲುಗಳಲ್ಲಿ ನೇತಾಡುತ್ತಾ ಪ್ರಯಾಣಿಸುತ್ತಿದ್ದರು. ಈ ಘಟನೆ ಬೆಳಗ್ಗೆ 10 ಗಂಟೆ ಸುಮಾರಿಗೆ ಮುಂಬ್ರಾ ನಿಲ್ದಾಣದ ಮೂಲಕ ಹಾದುಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಜನಸಂದಣಿಯ ಒತ್ತಡ ಮತ್ತು ಪ್ರಯಾಣಿಕರು ಬಾಗಿಲುಗಳ ಮೇಲೆ ನೇತಾಡುತ್ತಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img