ಬೆಂಗಳೂರು: ಭಾರತ ಏರ್ ಟ್ರಾಫಿಕ್ ವ್ಯಾಪ್ತಿಯಲ್ಲಿ ನಡೆದಿರೋ ಅತಿದೊಡ್ಡ ದುರಂತವಾಗಿದೆ ಎಂದು ಸಿಎಂ ಇಬ್ರಾಹಿಂ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, . ನಿನ್ನೆ ನಡೆದ ದುರಂತ ಭಾರತದ ಇತಿಹಾಸದಲ್ಲೇ ಅತಿ ದೊಡ್ಡದು,
ಇದು ಭಾರತದ ಏರ್ ಟ್ರಾಫಿಕ್ ಕಂಟ್ರೋಲ್ ವ್ಯಾಪ್ತಿಯಲ್ಲಿ ನಡೆದಿರೋದ್ರಿಂದ ಅವಗಢಕ್ಕೆ ಬೇರೆ ಸಂಗತಿಗಳ ಬಗ್ಗೆ ಯೋಚನೆ ಮಾಡಲಾಗದು ಎಂದು ಹೇಳಿದರು.
ಸೋಜಿಗದ ಸಂಗತಿಯೆಂದರೆ ದುರಂತ ಸಂಭವಿಸಿ 24 ಗಂಟೆಗಳಿಗಿಂತ ಹೆಚ್ಚು ಸಮಯ ಕಳೆದರೂ ನಾಗರಿಕ ವಿಮಾನಯಾನ ಸಚಿವಾಲಯಯ ಇದುವರೆಗೆ ಕಾರಣವನ್ನು ತಿಳಿಸಿಲ್ಲ, ಎಲ್ಲರೂ ಬ್ಲ್ಯಾಕ್ ಬಾಕ್ಸ್ ಹುಡುಕುವುದರಲ್ಲೇ ಇದ್ದಾರೆ ಎಂದು ಇಬ್ರಾಹಿಂ ಹೇಳಿದರು.



