ಹುಡುಗಿ ವಿಚಾರಕ್ಕೆ ಗಲಾಟೆ: ಇಬ್ಬರು ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!

0
Spread the love

ಹುಬ್ಬಳ್ಳಿ:- ಧಾರವಾಡ ಜಿಲ್ಲೆಯಲ್ಲಿ ಪುಂಡರ ಗುಂಪೊಂದು ಇಬ್ಬರು ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಜರುಗಿದೆ. ಹುಡುಗಿ ವಿಚಾರಕ್ಕೆ ಈ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ.

Advertisement

ನನ್ನ ಹುಡುಗಿಗೆ ಕಾಲ್ ಮಾಡುತ್ತಿಯಾ ಎಂದು ಗುಂಪು ಕಟ್ಟಿಕೊಂಡು ಬಂದಿದ್ದ ಪುಂಡ, ಈ ವೇಳೆ ಓರ್ವ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಇದೇ ವೇಳೆ ಜೊತೆಯಲ್ಲಿದ್ದ ಆತನ ಸ್ನೇಹಿತನಿಗೂ ಥಳಿಸಿದ್ದಾರೆ. ಸಿನಿಮೀಯಾ ರೀತಿಯಲ್ಲಿ ಪುಂಡರ ಗ್ಯಾಂಗ್ ಹಲ್ಲೆ ನಡೆಸಿದೆ. ಯುವಕರಿಗೆ ಥಳಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಬಗ್ಗೆ ಇಲ್ಲಿನ ಪೊಲೀಸ್ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.


Spread the love

LEAVE A REPLY

Please enter your comment!
Please enter your name here