ತಾಂತ್ರಿಕ ದೋಷ: ದೆಹಲಿಯಲ್ಲಿ IndiGo ವಿಮಾನ ತುರ್ತು ಭೂ ಸ್ಪರ್ಶ

0
Spread the love

ನವದೆಹಲಿ: ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ದೆಹಲಿಯಲ್ಲೇ ದೆಹಲಿಯಿಂದ ಲೇಹ್​ಗೆ ಹೊರಟಿದ್ದ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಇಂಡಿಗೋ ವಿಮಾನ 6E 2006 ಗುರುವಾರ ದೆಹಲಿಯಿಂದ ಲೇಹ್‌ಗೆ ಹೊರಟಿತ್ತು.

Advertisement

ವಿಮಾನವು ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದ್ದು, 180 ಪ್ರಯಾಣಿಕರಿದ್ದರು, ಎಲ್ಲರೂ ಸುರಕ್ಷಿತವಾಗಿದ್ದಾರೆ.  ವಿಮಾನ ತುರ್ತು ಭೂಸ್ಪರ್ಶದ ನಂತರ, ಇಂಡಿಗೋದಿಂದ ಇನ್ನೂ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ವಿಮಾನದಲ್ಲಿ ಯಾವ ತಾಂತ್ರಿಕ ದೋಷ ಕಂಡುಬಂದಿದೆ ಎಂಬುದರ ಕುರಿತು ಇಂಡಿಗೋ ಇನ್ನೂ ಯಾವುದೇ ಮಾಹಿತಿಯನ್ನು ನೀಡಿಲ್ಲ.

 


Spread the love

LEAVE A REPLY

Please enter your comment!
Please enter your name here