ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಗುರುವಾರವೂ ಚಿನ್ನ, ಬೆಳ್ಳಿ ಬೆಲೆ ಏರಿಕೆ ಆಗಿದೆ. ಚಿನ್ನದ ಬೆಲೆ ಇಂದು ಗ್ರಾಮ್ಗೆ 15 ರೂನಷ್ಟು ಏರಿದರೆ, ಬೆಳ್ಳಿ ಬೆಲೆ 1 ರೂ ಹೆಚ್ಚಳ ಕಂಡಿದೆ. ಆಭರಣ ಚಿನ್ನದ ಬೆಲೆ 9,250 ರೂ ಇದ್ದದ್ದು 9,265 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 10,108 ರೂಗೆ ಏರಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 92,650 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,01,080 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 92,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 11,200 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ:-
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,650 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,01,080 ರೂ.
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 75,810 ರೂ.
ಬೆಳ್ಳಿ ಬೆಲೆ 10 ಗ್ರಾಂಗೆ: 1,120 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,650 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,01,080 ರೂ.
ಬೆಳ್ಳಿ ಬೆಲೆ 10 ಗ್ರಾಂಗೆ: 1,120 ರೂ.