ಗೋಲ್ಡ್ ಪ್ರಿಯರೇ.. ಇಂದಿನ ಗ್ರಾಂ ಚಿನ್ನದ ರೇಟ್ ಎಷ್ಟು ಗೊತ್ತಾ!?

0
Spread the love

ಚಿನ್ನದ ಬೆಲೆಯಲ್ಲಿ ಇಂದು ಅಲ್ಪ ಇಳಿಕೆ ಕಂಡಿದ್ದು, ಹಾವು-ಏಣಿ ಆಟ ಮುಂದುವರಿಸಿದೆ. ಗ್ರಾಮ್​​ಗೆ 4ರಿಂದ 6ರೂವರೆಗೆ ಬೆಲೆ ಇಳಿದಿದೆ. ಆಭರಣ ಚಿನ್ನದ ಬೆಲೆ 5 ರೂ ಕಡಿಮೆಗೊಂಡಿದೆ. 9,235 ರೂ ಇದ್ದ ಸ್ವರ್ಣ ಬೆಲೆ ಈಗ 9,230 ರೂಗೆ ತಗ್ಗಿದೆ.

Advertisement

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 92,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,00,690 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 92,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 23ಕ್ಕೆ):

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,300 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,690 ರೂ.

18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,520 ರೂ.

ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ.

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,300 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,690 ರೂ.

ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ.


Spread the love

LEAVE A REPLY

Please enter your comment!
Please enter your name here