Gadag News ಹಿದಾಯತ್ ಹಾಗೂ ಜೆ.ಯು. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನ ಆಚರಣೆ By Vijaya Sakshi - June 24, 2025 0 FacebookTwitterPinterestWhatsApp Spread the loveಗದಗ ನಗರದ ತಾಜ್ ನಗರದ ಗಂಗೀಮಡಿ ರಸ್ತೆಯಲ್ಲಿರುವ ಹಿದಾಯತ್ ಹಾಗೂ ಜೆ.ಯು. ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಗುರುವೃಂದದವರು, ಸಿಬ್ಬಂದಿಗಳು ಉಪಸ್ಥಿತರಿದ್ದರು. Advertisement Spread the love