ಕಳೆದ ಒಂದು ವಾರಗಳಿಂದ ಚಿನ್ನ-ಬೆಳ್ಳಿ ದರ ಕುಸಿಯುತ್ತಿದ್ದು, ಆಭರಣ ಪ್ರಿಯರು ಫುಲ್ ಖುಷ್ ಆಗಿದ್ದಾರೆ. ಹತ್ತು ದಿನಗಳ ಹಿಂದೆ 9,265 ರೂ ಇದ್ದ ಆಭರಣ ಚಿನ್ನದ ಬೆಲೆ ಇದೀಗ 8,930 ರೂಗೆ ಇಳಿದಿದೆ. ಹತ್ತು ದಿನದಲ್ಲಿ ಬೆಲೆ ಗ್ರಾಮ್ಗೆ 335 ರೂನಷ್ಟು ಇಳಿದಿದೆ. ಅಪರಂಜಿ ಚಿನ್ನದ ಬೆಲೆ 9,742 ರೂಗೆ ಇಳಿದಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 89,300 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 97,420 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,780 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 89,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,780 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 29ಕ್ಕೆ):
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,300 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,420 ರೂ.
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,070 ರೂ.
ಬೆಳ್ಳಿ ಬೆಲೆ 10 ಗ್ರಾಂಗೆ: 1,078 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,300 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,420 ರೂ.
ಬೆಳ್ಳಿ ಬೆಲೆ 10 ಗ್ರಾಂಗೆ: 1,078 ರೂ.