ಗೋಲ್ಡ್ ಪ್ರಿಯರು ಕಂಗಾಲು: ಚಿನ್ನದ ದರ ಗುರುವಾರವೂ ಹೆಚ್ಚಳ.. ಗ್ರಾಂ ಎಷ್ಟಿದೆ?

0
Spread the love

ಗುರುವಾರವಾದ ಇಂದು ಕೂಡ ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಏರಿಕೆ ಕಂಡಿದ್ದು, ಗೋಲ್ಡ್ ಪ್ರಿಯರು ಕಂಗಾಲಾಗಿದ್ದಾರೆ.

Advertisement

ಇಂದು ಗುರುವಾರ ಚಿನ್ನದ ಬೆಲೆ ಗ್ರಾಮ್​​ಗೆ 55 ರೂ ಹೆಚ್ಚಳಗೊಂಡಿದೆ. ವಿದೇಶಗಳಲ್ಲೂ ಹಲವೆಡೆ ಚಿನ್ನದ ಬೆಲೆ ಏರಿದೆ. ಚಿನ್ನದ ಜೊತೆಗೆ ಬೆಳ್ಳಿ ಬೆಲೆಯೂ ಇವತ್ತು ಹೆಚ್ಚಿದೆ. ಗ್ರಾಮ್​​ಗೆ ಇದರ ಬೆಲೆ 1 ರೂ ಏರಿಕೆ ಕಂಡಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 91,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 99,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 91,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 3ಕ್ಕೆ):

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,050 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,330 ರೂ.

18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,500 ರೂ.

ಬೆಳ್ಳಿ ಬೆಲೆ 10 ಗ್ರಾಂಗೆ: 1,110 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,050 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,330 ರೂ.

ಬೆಳ್ಳಿ ಬೆಲೆ 10 ಗ್ರಾಂಗೆ: 1,110 ರೂ.


Spread the love

LEAVE A REPLY

Please enter your comment!
Please enter your name here