Gold Price: ಗೋಲ್ಡ್ ಪ್ರಿಯರೇ.. ಇಂದು ಚಿನ್ನದ ಬೆಲೆ ಅಲ್ಪ ಏರಿಕೆ!

0
Spread the love

ಕಳೆದ ಮೂರ್ನಾಲ್ಕು ವಾರಗಳಿಂದ ಸಾಕಷ್ಟು ಏರಿಳಿತ ಕಂಡಿದ್ದ ಚಿನ್ನದ ಬೆಲೆ ಇಂದು ಅಲ್ಪ ಏರಿಕೆ ಕಂಡಿದೆ.

Advertisement

ಕಳೆದ ಹತ್ತು ದಿನದಲ್ಲಿ ಚಿನ್ನದ ಬೆಲೆ ಗ್ರಾಮ್​​ಗೆ 10 ರೂ ಮಾತ್ರವೇ ಏರಿಕೆ ಆಗಿರುವುದು. ಬೆಳ್ಳಿ ಬೆಲೆ ಇದ್ದುದರಲ್ಲಿ ತುಸು ಮೇಲಿದೆ. ಹತ್ತು ದಿನದಲ್ಲಿ ಅದು ಗ್ರಾಮ್​​ಗೆ 2 ರೂ ಹೆಚ್ಚಳ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 90,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 98,830 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 90,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ:

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,600 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,830 ರೂ.

18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,130 ರೂ.

ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,600 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,830 ರೂ.

ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ.


Spread the love

LEAVE A REPLY

Please enter your comment!
Please enter your name here