ಗದಗ: ಗದಗ ನಗರದ ಎಸ್.ಎಮ್.ಇ ಸಂಸ್ಥೆಯಅಬ್ದುಲ್ ಕಲಾಂ ಬಿ.ಸಿ.ಎ ಮಹಾವಿದ್ಯಾಲಯ ಶೈಕ್ಷಣಿಕ ಸಮೂಹ ಸಂಸ್ಥೆಯ ನೂತನ ಬಸ್ ಉದ್ಘಾಟಿಸಿದ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಚುನಾಯಿತ ಅಧ್ಯಕ್ಷ ಕೃಷ್ಣಗೌಡ ಪಾಟೀಲ ಅವರನ್ನು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಹಾಗೂ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಅಹಮ್ಮದ ಹುಸೇನ ಖಾಜಿ ಅವರು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ಶಾಲಾ ಮಕ್ಕಳು ಹಾಗೂ ಸಿಬ್ಬಂದಿಗಳಿದ್ದರು.
Advertisement