`ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮ ಜುಲೈ 20ಕ್ಕೆ

0
Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ: ಧಾರವಾಡ ಜಿಲ್ಲಾ ಪೊಲೀಸ್ ಇಲಾಖೆಯಿಂದ ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಹೆಬ್ಬಳ್ಳಿ ಗ್ರಾಮದಲ್ಲಿ ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ಹಿತದೃಷ್ಟಿಯಿಂದ ಜುಲೈ 20ರಂದು ಬೆಳಿಗ್ಗೆ 10.30 ಗಂಟೆಗೆ ಆಯೋಜಿಸಿರುವ ಮನೆ-ಮನೆಗೆ ಪೊಲೀಸ್ ಎಂಬ ಕಾರ್ಯಕ್ರಮದಲ್ಲಿ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಭಾಗವಹಿಸಲಿದ್ದಾರೆ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.

Advertisement

Spread the love

LEAVE A REPLY

Please enter your comment!
Please enter your name here