ಡೆತ್ ನೋಟ್ ಬರೆದಿಟ್ಟು ಸೆಂಟ್ರಲ್ ಇಂಟಲಿಜೆನ್ಸ್​​ ಸಿಬ್ಬಂದಿ ಸೂಸೈಡ್!

0
Spread the love

ಚಿಕ್ಕಮಗಳೂರು:- ಚಿಕ್ಕಮಗಳೂರು ತಾಲೂಕಿನ ಚಿಕ್ಕನಹಳ್ಳಿಯಲ್ಲಿ ಡೆತ್ ನೋಟ್ ಬರೆದಿಟ್ಟು ಸೆಂಟ್ರಲ್ ಇಂಟಲಿಜೆನ್ಸ್​​ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.

Advertisement

ಮಧು(28) ನೇಣಿಗೆ ಶರಣಾದ ಯುವತಿ. IB ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೃತ ಮಧು, ಇತ್ತೀಚೆಗೆ ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ವರ್ಗಾವಣೆಯಾಗಿತ್ತು. ನನ್ನ ಸಾವಿಗೆ ಅನಾರೋಗ್ಯ ಕಾರಣ ಎಂದು ಡೆತ್​ ನೋಟ್ ಬರೆದಿಟ್ಟು ಚಿಕ್ಕನಹಳ್ಳಿಯ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ನನ್ನ ಸಾವಿಗೆ ಅನಾರೋಗ್ಯ ಕಾರಣ ಎಂದು ಡೆತ್​ ನೋಟ್ ಬರೆದಿಟ್ಟಿರುವುದು ಪತ್ತೆಯಾಗಿದೆ.


Spread the love

LEAVE A REPLY

Please enter your comment!
Please enter your name here