• About
  • Advertise
  • Privacy & Policy
  • Contact
Wednesday, November 4, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Politics News

ಕಾಂಗ್ರೆಸ್ ನಾಯಕರ ಮ್ಯೂಸಿಕಲ್ ಚೇರ್ ಆಸೆಗೆ ಕರ್ನಾಟಕ ಜನ ಬಲಿಯಾಗುತ್ತಿದ್ದಾರೆ: ನಿಖಿಲ್!

Vijaya Sakshi News Desk by Vijaya Sakshi News Desk
July 27, 2025
in Politics News
HD ದೇವೇಗೌಡರ ಕುಟುಂಬವನ್ನು ನಿಂದಿಸುವ ಸಮಾವೇಶ ಮಾಡಿದ್ದಾರೆ: ನಿಖಿಲ್ ಕುಮಾರಸ್ವಾಮಿ
0
SHARES
0
VIEWS
Share on Facebook

ಕಾರವಾರ:- ಕಾಂಗ್ರೆಸ್ ನಾಯಕರ ಮ್ಯೂಸಿಕಲ್ ಚೇರ್ ಆಸೆಗೆ ಕರ್ನಾಟಕ ಜನ ಬಲಿಯಾಗುತ್ತಿದ್ದಾರೆ ಎಂದು ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಮ್ಯೂಸಿಕಲ್ ಚೇರ್ ಆಸೆಗೆ ರಾಜ್ಯದ ಜನ ಬಲಿಯಾಗುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಗೆದ್ದ ಶಾಸಕರು ತಮ್ಮ ಕ್ಷೇತ್ರಕ್ಕೆ ಅನುದಾನ ಸಿಗಬೇಕು ಎಂದರೆ ಸುರ್ಜೆವಾಲ ಹತ್ತಿರ ಹೋಗುವ ಸ್ಥಿತಿ ಉದ್ಭವ ಆಗಿದೆ ಎಂದು ಕಿಡಿಕಾರಿದ್ದಾರೆ. ಸರ್ಕಾರದಲ್ಲಿ ಒಬ್ಬರಿಗೆ ಸಿಎಂ ಕುರ್ಚಿ ಉಳಿಸಿಕೊಳ್ಳಬೇಕು ಅಂತ, ಮತ್ತೊಬ್ಬರಿಗೆ ಸಿಎಂ ಕುರ್ಚಿಮೇಲೆ ಕಣ್ಣು, ಮತ್ತೊಬ್ಬರಿಗೆ ಉಪಮುಖ್ಯಮಂತ್ರಿ ಸಿಎಂ ಆದರೇ ಉಪಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣು, ಡಿಸಿಎಂ ಮುಖ್ಯಮಂತ್ರಿ ಆದ್ರೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣು ಒಟ್ಟಿನಲ್ಲಿ ಮ್ಯೂಸಿಕಲ್ ಚೇರ್ ಎನ್ನುವಂತಾಗಿದೆ.

ಕಾಂಗ್ರೆಸ್ ನಾಯಕರ ಮ್ಯೂಸಿಕಲ್ ಚೇರ್ ಆಸೆಗೆ ರಾಜ್ಯದ ಜನ ಬಲಿಯಾಗುತಿದ್ದಾರೆ. ಜನಗಳಿಗೆ ತೆರಿಗೆ ಹಾಕಿ ಲೂಟಿ ಮಾಡುತಿದ್ದಾರೆ. ನಾನು ಮುಂದಿನ ಚುನಾವಣೆಗೆ ನಿಲ್ಲುವ ಬಗ್ಗೆ ಆಲೋಚನೆ ಮಾಡಿಲ್ಲ. ಕುಮಾರಣ್ಣ ರಾಜ್ಯದ ಮುಖ್ಯಮಂತ್ರಿ ಆಗಬೇಕು. ನನ್ನ ಹೋರಾಟ ಜೆಡಿಎಸ್ ಕಟ್ಟಬೇಕು, ಪಕ್ಷ ದಡ ಮುಟ್ಟಿಸಬೇಕು ಎಂದು ತಿಳಿಸಿದರು.

Tags: BreakingkannadanewsKarnatakaNikhil KumaraswamypoliticalVijayasakshivijayasakshinews
ShareSendShare
Previous Post

ಶಿವಮೊಗ್ಗ| ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಕೊಲೆ!

Next Post

ಇಲ್ಲಿ ಬಾಸಿಸಂ ನಡೆಯಲ್ಲ, ಗೂಂಡಾಗಿರಿ ಬಿಟ್ಟುಬಿಡಿ: ದರ್ಶನ್ ಫ್ಯಾನ್ಸ್ ಗೆ ಪ್ರಥಮ್ ವಾರ್ನಿಂಗ್!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಇಲ್ಲಿ ಬಾಸಿಸಂ ನಡೆಯಲ್ಲ, ಗೂಂಡಾಗಿರಿ ಬಿಟ್ಟುಬಿಡಿ: ದರ್ಶನ್ ಫ್ಯಾನ್ಸ್ ಗೆ ಪ್ರಥಮ್ ವಾರ್ನಿಂಗ್!

ಇಲ್ಲಿ ಬಾಸಿಸಂ ನಡೆಯಲ್ಲ, ಗೂಂಡಾಗಿರಿ ಬಿಟ್ಟುಬಿಡಿ: ದರ್ಶನ್ ಫ್ಯಾನ್ಸ್ ಗೆ ಪ್ರಥಮ್ ವಾರ್ನಿಂಗ್!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ವಂದೇ ಮಾತರಂ 2 ಚರಣಕ್ಕೆ ಸೀಮಿತಗೊಳಿಸಿದ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ರಿಟ್ ಅರ್ಜಿ

ಕೆಲಸ ಮಾಡುವ ಪತ್ನಿಗೆ ಗಂಡ ಜೀವನಾಂಶ ಕೊಡಬೇಕಾ? ಕರ್ನಾಟಕ ಹೈಕೋರ್ಟ್ ಕೊಟ್ಟ ಮಹತ್ವದ ತೀರ್ಪು ಹೀಗಿದೆ!

November 4, 2026
ಜಿಂಬಾಬ್ವೆ ವಿರುದ್ಧ ವಿಕೆಟ್ ಬೇಟೆ; ಐಸಿಸಿ ರ‍್ಯಾಂಕಿಂಗ್‌ʼನಲ್ಲಿ ಟಾಪ್ 100ಕ್ಕೆ ಲಗ್ಗೆ ಇಟ್ಟ ವೈಷ್ಣವಿ!

ಜಿಂಬಾಬ್ವೆ ವಿರುದ್ಧ ವಿಕೆಟ್ ಬೇಟೆ; ಐಸಿಸಿ ರ‍್ಯಾಂಕಿಂಗ್‌ʼನಲ್ಲಿ ಟಾಪ್ 100ಕ್ಕೆ ಲಗ್ಗೆ ಇಟ್ಟ ವೈಷ್ಣವಿ!

November 4, 2026
ರಾಮನಗರದಲ್ಲಿ ಧಾರಾಕಾರ ಮಳೆ; ರಾಗಿ ಬೆಳೆಗಾರರ ಮೊಗದಲ್ಲಿ ಮಂದಹಾಸ

ರಾಮನಗರದಲ್ಲಿ ಧಾರಾಕಾರ ಮಳೆ; ರಾಗಿ ಬೆಳೆಗಾರರ ಮೊಗದಲ್ಲಿ ಮಂದಹಾಸ

November 4, 2026
ಮುಷ್ಕರಕ್ಕೆ ಹೋದ್ರೆ ಸಂಬಳ ಕಟ್! KSRTC ನೌಕರರಿಗೆ ಅಕ್ರಮ್ ಪಾಷಾ ಖಡಕ್ ವಾರ್ನಿಂಗ್

ಕರ್ನಾಟಕದಲ್ಲಿ ಬಸ್ ಪ್ರಯಾಣ ದರ ಏರಿಕೆ ಫಿಕ್ಸ್? ಇಂದಿನಿಂದಲೇ ಹೊಸ ದರ ಜಾರಿ ಸಾಧ್ಯತೆ!

November 4, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ವಂದೇ ಮಾತರಂ 2 ಚರಣಕ್ಕೆ ಸೀಮಿತಗೊಳಿಸಿದ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ರಿಟ್ ಅರ್ಜಿ

ಕೆಲಸ ಮಾಡುವ ಪತ್ನಿಗೆ ಗಂಡ ಜೀವನಾಂಶ ಕೊಡಬೇಕಾ? ಕರ್ನಾಟಕ ಹೈಕೋರ್ಟ್ ಕೊಟ್ಟ ಮಹತ್ವದ ತೀರ್ಪು ಹೀಗಿದೆ!

November 4, 2026
ಜಿಂಬಾಬ್ವೆ ವಿರುದ್ಧ ವಿಕೆಟ್ ಬೇಟೆ; ಐಸಿಸಿ ರ‍್ಯಾಂಕಿಂಗ್‌ʼನಲ್ಲಿ ಟಾಪ್ 100ಕ್ಕೆ ಲಗ್ಗೆ ಇಟ್ಟ ವೈಷ್ಣವಿ!

ಜಿಂಬಾಬ್ವೆ ವಿರುದ್ಧ ವಿಕೆಟ್ ಬೇಟೆ; ಐಸಿಸಿ ರ‍್ಯಾಂಕಿಂಗ್‌ʼನಲ್ಲಿ ಟಾಪ್ 100ಕ್ಕೆ ಲಗ್ಗೆ ಇಟ್ಟ ವೈಷ್ಣವಿ!

November 4, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper