ವಿಜಯಸಾಕ್ಷಿ ಸುದ್ದಿ, ಗದಗ: ಜಯ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷರ ಜನ್ಮದಿನದ ಅಂಗವಾಗಿ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಪೆನ್ ವಿತರಿಸಿದರು.
Advertisement
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಹಾಲಪ್ಪ ವರವಿ, ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ವಳಗೇರ, ಲಕ್ಷ್ಮೇಶ್ವರ ತಾಲೂಕಿನ ಅಧ್ಯಕ್ಷ ಮಾಲತೇಶ್ ರಗಟಿ, ಶಿರಹಟ್ಟಿ ತಾಲೂಕಿನ ಅಧ್ಯಕ್ಷ ಸಂತೋಷ್ ವಡ್ದರ, ಬೆಳ್ಳಟ್ಟಿ ಶಹರ ಘಟಕದ ಅಧ್ಯಕ್ಷ ನಾಗರಾಜ್ ಹಮ್ಮಿಗಿ, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಹಳೆಮ್ಮನವರ, ಪದಾಧಿಕಾರಿಗಳಾದ ಹನುಮಂತ ವಳೆಗೇರಿ, ಅರ್ಜುನ್, ಲಕ್ಷ್ಮಣ, ಗೌರೇಶ, ವೆಂಕಟೇಶ್, ಶರೀಫ್, ಇಮಾಮ್ ಸೇರಿದಂತೆ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರಿದ್ದರು.