ಚಿನ್ನದ ಬೆಲೆಯಲ್ಲಿ ದಿಢೀರ್ ಇಳಿಕೆ! ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ?

0
Spread the love

ಭಾರತದಲ್ಲಿ ಶುಭ ಸಮಾರಂಭಗಳಲ್ಲಿ ಸ್ವರ್ಣಾಭರಣದ ಕಳೆಯಿಲ್ಲದಿದ್ದರೆ ಎಲ್ಲವೂ ಸಪ್ಪೆ. ದರ ಎಷ್ಟೇ ಇದ್ದರೂ ಬಂಗಾರ ಕೊಳ್ಳೋದನ್ನು ಯಾರೂ ನಿಲ್ಲಿಸಲ್ಲ. ಅಷ್ಟರ ಮಟ್ಟಿಗೆ ಡಿಮ್ಯಾಂಡ್‌ ಇದೆ ಬಂಗಾರಕ್ಕೆ. ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಅನ್ನೋದರ ವಿವರ ಈ ಸುದ್ದಿಯಲ್ಲಿದೆ.

Advertisement

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 93,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,02,280 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 93,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,700 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 11ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,280 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,710 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,170 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,280 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,170 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)

  • ಬೆಂಗಳೂರು: 93,750 ರೂ
  • ಚೆನ್ನೈ: 93,750 ರೂ
  • ಮುಂಬೈ: 93,750 ರೂ
  • ದೆಹಲಿ: 93,900 ರೂ
  • ಕೋಲ್ಕತಾ: 93,750 ರೂ
  • ಕೇರಳ: 93,750 ರೂ
  • ಅಹ್ಮದಾಬಾದ್: 93,800 ರೂ
  • ಜೈಪುರ್: 93,900 ರೂ
  • ಲಕ್ನೋ: 93,900 ರೂ
  • ಭುವನೇಶ್ವರ್: 93,750 ರೂ

Spread the love

LEAVE A REPLY

Please enter your comment!
Please enter your name here