• About
  • Advertise
  • Privacy & Policy
  • Contact
Thursday, October 22, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಎಫ್ ಆರ್ ಎಸ್ ಜಾರಿಯಿಂದ ನಕಲಿ ಫಲಾನುಭವಿಗಳ ತಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Vijaya Sakshi by Vijaya Sakshi
August 13, 2025
in Karnataka News
0
ಧೀಮಂತ ಮತ್ತು ಗಟ್ಟಿ ನಾಯಕತ್ವ ನಮಗಿದೆ, ನಾವೆಲ್ಲ ಸಿಎಂ ಅವರ ಜೊತೆಗಿದ್ದೇವೆ: ಲಕ್ಷ್ಮೀ ಹೆಬ್ಬಾಳ್ಕರ್
0
SHARES
0
VIEWS
Share on FacebookShare on Twitter

ವಿಧಾನಸೌಧ: ಫೇಸ್ ರೆಕಗ್ನೀಷನ್ ಸಿಸ್ಟಮ್ (ಎಫ್ ಆರ್ ಎಸ್) ಜಾರಿಯಿಂದ ನಕಲಿ ಫಲಾನುಭವಿಗಳ ತಡೆಗೆ ಸಹಕಾರಿಯಾಗಲಿದೆ ಎಂದು ಮಹಿಳಾ ಮತ್ತುಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಸೋಮವಾರದಿಂದ ಆರಂಭಗೊಂಡ ಮಳೆಗಾಲದ ಅಧಿವೇಶನದ ವಿಧಾನ ಪರಿಷತ್ತಿನ ಕಲಾಪದ ಶೂನ್ಯ ವೇಳೆಯಲ್ಲಿ ಜೆಡಿಎಸ್ ಸದಸ್ಯರಾದ ಗೋವಿಂದರಾಜು ಕೇಳಿದ,

ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಗರ್ಭಿಣಿ, ಬಾಣಂತಿಯರು, ಕಿಶೋರಿಯರು ಹಾಗೂ 6 ವರ್ಷದೊಳಗಿನ ಮಕ್ಕಳಿಗೆ ಪೌಷ್ಟಿಕ ಆಹಾರ ಪೂರೈಕೆ ಸೇರಿದಂತೆ ಆರೋಗ್ಯದ ಮೇಲೆ ನಿಗಾ ವಹಿಸಲು ಫಲಾನುಭವಿಗಳಿಗೆ ಫೇಸ್ ಕ್ಯಾಪ್ಚರ್ ಮೂಲಕ ಸರಬರಾಜು ಮಾಡುವಲ್ಲಿ ಆಗುತ್ತಿರುವ ತೊಂದರೆಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಕರ್ನಾಟಕದಲ್ಲಿ ಕಟ್ಟುನಿಟ್ಟಾಗಿ ಜಾರಿ ಮಾಡಲಾಗಿದೆ. ಪಾರದರ್ಶಕತೆ ತರಲು ಇದು ಸಹಕಾರಿಯಾಗಲಿದೆ ಎಂದರು.

ಈ ತಂತ್ರಾಂಶ ಜಾರಿಗೊಳಿಸಿದ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯ, ಪ್ರಸ್ತುತ ಶೇಕಡ 94.2 ರಷ್ಟು ಫಲಾನುಭವಿಗಳನ್ನು ಎಫ್‌ ಆರ್‌ಎಸ್‌ ಮೂಲಕ ನೋಂದಣಿ ಮಾಡುವ ಮೂಲಕ ಇಡೀ ದೇಶಕ್ಕೆ 2ನೇ ಸ್ಥಾನದಲ್ಲಿದೆ ಎಂದು ಸಚಿವರು ಉತ್ತರಿಸಿದರು.

ರಾಜ್ಯದ ಅಂಗನವಾಡಿ ಕೇಂದ್ರಗಳಿಂದ ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಪೂರೈಕೆಯಾಗುತ್ತಿರುವ ಆಹಾರ ವ್ಯವಸ್ಥೆಗೆ ಮತ್ತಷ್ಟು ಪಾರದರ್ಶಕತೆ ತರಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ಎಫ್‌ಆರ್‌ಎಸ್‌ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದರು.

ಎಫ್‌ಆರ್‌ಎಸ್‌ ಜಾರಿಯಿಂದಾಗಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಕೆಲಸದ ಒತ್ತಡ ಜಾಸ್ತಿಯಾಗುತ್ತಿದೆ. ಹೀಗಾಗಿ ಅವರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಉತ್ತರಿಸಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಕಳೆದ ವರ್ಷ ಹೊಸ ಮೊಬೈಲ್‌ ಕೊಡಲಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜಂಟಿ ನಿರ್ದೇಶನದ ಮೇಲೆ ಎಫ್‌ಆರ್‌ಎಸ್‌ ಮೂಲಕ ಫಲಾನುಭವಿಗಳನ್ನು ಗುರುತಿಸಬೇಕು. ಎಫ್‌ಆರ್‌ಎಸ್‌ ಮೂಲಕ ಮೊಬೈಲ್‌ ಸಂಖ್ಯೆಯನ್ನು ಆಧಾರ್‌ ಸಂಖ್ಯೆಗೆ ಜೋಡಣೆ ಮಾಡದಿದ್ದರೆ,

ಕೇಂದ್ರ ಸರ್ಕಾರದಿಂದ ಐಸಿಡಿಎಸ್ ಕಾರ್ಯಕ್ರಮಗಳಿಗೆ ಆಹಾರ ಪದಾರ್ಥಗಳು ಬರುವುದು ನಿಲ್ಲುತ್ತದೆ. ಹೀಗಾಗಿ ಫಲಾನುಭವಿಗಳಿಗೆ ಪಾರದರ್ಶಕವಾಗಿ ಆಹಾರ ತಲುಪಿಸುವ ಸಲುವಾಗಿ ಎಫ್‌ಆರ್‌ಎಸ್‌ ಜಾರಿ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಫ್‌ಆರ್‌ಎಸ್‌ ತಂತ್ರಜ್ಞಾನವನ್ನು ಮತ್ತಷ್ಟು ಸರಳಿಕರಿಸಲಾಗುವುದು ಎಂದರು.

Tags: BreakingNewsKannadaLatestNewsKarnatakaLakshmi HebbalakarVijayasakshivijayasakshinews
Previous Post

17ರಂದು ಧರ್ಮಸ್ಥಳಕ್ಕೆ ಭೇಟಿ, SIT ತನಿಖೆ ಶೀಘ್ರದಲ್ಲಿ ಮುಗಿಯಬೇಕು – ಬಿ.ವೈ.ವಿಜಯೇಂದ್ರ

Next Post

ಬಿಕ್ಲು ಶಿವ ಕೊಲೆ ಕೇಸ್: ಭೈರತಿ ಬಸವರಾಜ್‌ʼಗೆ ಬಿಗ್ ರಿಲೀಫ್ ಕೊಟ್ಟ ಕೋರ್ಟ್.!

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಬಿಕ್ಲು ಶಿವ ಕೊಲೆ ಕೇಸ್: ಭೈರತಿ ಬಸವರಾಜ್‌ʼಗೆ ಬಿಗ್ ರಿಲೀಫ್ ಕೊಟ್ಟ ಕೋರ್ಟ್.!

ಬಿಕ್ಲು ಶಿವ ಕೊಲೆ ಕೇಸ್: ಭೈರತಿ ಬಸವರಾಜ್‌ʼಗೆ ಬಿಗ್ ರಿಲೀಫ್ ಕೊಟ್ಟ ಕೋರ್ಟ್.!

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026

ಸೊಲ್ಲಾಪುರದಿಂದ ಗಾಂಜಾ ಪೂರೈಕೆ, ಗದಗದಲ್ಲಿ ಮಾರಾಟ: ಗಂಗಿಮಡಿಯ ಇಬ್ಬರು ಸೇರಿ ನಾಲ್ವರ ಬಂಧನ

October 18, 2026

ದಸರಾ ಹಬ್ಬದ ದಿನವೇ ಖಾಸಗಿ ಶಾಲಾ ಶಿಕ್ಷಕಿ ಸಾವು! ತುಂಗಭದ್ರಾ ಹಿನ್ನೀರಿನಲ್ಲಿ ಮೃತದೇಹ ಪತ್ತೆ

October 20, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಗ್ರಾಮದೊಳಗೆ ಎಂಟ್ರಿ ಕೊಟ್ಟ ಎರಡು ಕ್ವಿಂಟಾಲ್ ತೂಕದ ಮೊಸಳೆ: ಜನರಲ್ಲಿ ಆತಂಕ

ಗ್ರಾಮದೊಳಗೆ ಎಂಟ್ರಿ ಕೊಟ್ಟ ಎರಡು ಕ್ವಿಂಟಾಲ್ ತೂಕದ ಮೊಸಳೆ: ಜನರಲ್ಲಿ ಆತಂಕ

October 22, 2026
ಪ್ರೋಟೀನ್‌ನ ಉತ್ತಮ ಮೂಲ ಕಡಲೆಕಾಳು: ಆರೋಗ್ಯಕ್ಕೆ ಸಿಗುವ 5 ಪ್ರಮುಖ ಪ್ರಯೋಜನಗಳು!

ಪ್ರೋಟೀನ್‌ನ ಉತ್ತಮ ಮೂಲ ಕಡಲೆಕಾಳು: ಆರೋಗ್ಯಕ್ಕೆ ಸಿಗುವ 5 ಪ್ರಮುಖ ಪ್ರಯೋಜನಗಳು!

October 22, 2026
Crime News: ಗಣೇಶ ವಿಸರ್ಜನೆ ವೇಳೆ ದುರಂತ; ಕೆರೆಯ ಕೆಸರಿನಲ್ಲಿ ಸಿಲುಕಿ ವ್ಯಕ್ತಿ ಸಾವು!

Crime News: ಗಣೇಶ ವಿಸರ್ಜನೆ ವೇಳೆ ದುರಂತ; ಕೆರೆಯ ಕೆಸರಿನಲ್ಲಿ ಸಿಲುಕಿ ವ್ಯಕ್ತಿ ಸಾವು!

October 22, 2026
ವಿಜಯದಶಮಿ ದಿನವೇ ಪತ್ನಿಯ ಕೊಲೆ: ಬೆಳಗಾವಿಯಲ್ಲಿ ಪತಿ ಪೊಲೀಸ್ ವಶಕ್ಕೆ!

ವಿಜಯದಶಮಿ ದಿನವೇ ಪತ್ನಿಯ ಕೊಲೆ: ಬೆಳಗಾವಿಯಲ್ಲಿ ಪತಿ ಪೊಲೀಸ್ ವಶಕ್ಕೆ!

October 22, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಗ್ರಾಮದೊಳಗೆ ಎಂಟ್ರಿ ಕೊಟ್ಟ ಎರಡು ಕ್ವಿಂಟಾಲ್ ತೂಕದ ಮೊಸಳೆ: ಜನರಲ್ಲಿ ಆತಂಕ

ಗ್ರಾಮದೊಳಗೆ ಎಂಟ್ರಿ ಕೊಟ್ಟ ಎರಡು ಕ್ವಿಂಟಾಲ್ ತೂಕದ ಮೊಸಳೆ: ಜನರಲ್ಲಿ ಆತಂಕ

October 22, 2026
ಪ್ರೋಟೀನ್‌ನ ಉತ್ತಮ ಮೂಲ ಕಡಲೆಕಾಳು: ಆರೋಗ್ಯಕ್ಕೆ ಸಿಗುವ 5 ಪ್ರಮುಖ ಪ್ರಯೋಜನಗಳು!

ಪ್ರೋಟೀನ್‌ನ ಉತ್ತಮ ಮೂಲ ಕಡಲೆಕಾಳು: ಆರೋಗ್ಯಕ್ಕೆ ಸಿಗುವ 5 ಪ್ರಮುಖ ಪ್ರಯೋಜನಗಳು!

October 22, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link