ಬೆಂಗಳೂರು:- ಧರ್ಮಸ್ಥಳ ಕೇಸ್ ಬಗ್ಗೆ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಅವರು ಮೌನ ಮುರಿ ದಿದ್ದಾರೆ. ಧರ್ಮಸ್ಥಳ ಬಗ್ಗೆ ಈಗ ಬಿಜೆಪಿಯವರು ಚಳವಳಿ ಮಾಡುತ್ತಿದ್ದಾರೆ.
Advertisement
ಧರ್ಮಸ್ಥಳ ತನಿಖೆ ಬಗ್ಗೆ ವೀರೇಂದ್ರ ಹೆಗಡೆ ಮಾಡಿದ್ದಾರೆ. ಎಸ್‌ಐಟಿ ರಚನೆ ಮಾಡಿದಾಗ ಬಿಜೆಪಿಗರು ಮಾತನಾಡಲೇ ಇಲ್ಲ. 15 ಜಾಗದಲ್ಲಿ ಅಗೆದು ಎರಡು ಕಡೆ ಮಾತ್ರ ಅಸ್ಥಿಪಂಜರ ಪತ್ತೆಯಾಗಿತ್ತು. 13 ಕಡೆ ಏನೂ ಸಿಗದ ಬಳಿಕ ಬಿಜೆಪಿಯವರು ಮಾತನಾಡಲು ಶುರು ಮಾಡಿದ್ದಾರೆ ಎಂದು ಹೇಳಿದರು.
ಗೃಹ ಸಚಿವ ಪರಮೇಶ್ವರ್ ಕೂಡ ಯಾವುದೇ ಸಂಖ್ಯೆ ಹೇಳದೇ ಜಾರಿಕೊಂಡಿದ್ದರೂ ಈಗ ಸಿಎಂ ಎರಡು ಕಡೆ ಸಿಕ್ಕಿದೆ, 13 ಕಡೆ ಸಿಕ್ಕಿಲ್ಲ ಎಂದು ಅಧಿಕೃತವಾಗಿ ಹೇಳಿದ್ದಾರೆ. ಆದರೆ ಸಿಎಂ ತನಿಖೆಯ ಸಾರಾಂಶದ ಬಗ್ಗೆ ಯಾವುದೇ ವಿವರಣೆ ನೀಡಲಿಲ್ಲ