ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದಿನಿಂದ ಎರಡು ದಿನ ಪವರ್ ಕಟ್: ಎಲ್ಲೆಲ್ಲಿ?

0
Spread the love

ಬೆಂಗಳೂರು:- ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದಿನಿಂದ ಎರಡು ದಿನ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.

Advertisement

ಕೆಪಿಟಿಸಿಎಲ್‌ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಇಂದು ಮತ್ತು ನಾಳೆ ಪವರ್ ಕಟ್ ಇರಲಿದೆ. ಅದರಂತೆ ಹುಡಿ ವಿಲೇಜ್, ತಿಗಳರಪಾಳ್ಯ, ಸೀತಾರಾಮಪಾಳ್ಯ, ಬಸವನಗರ, ಸೊನ್ನೆಹಳ್ಳಿ, ಟ್ರಂಕ್ ಕೇಬಲ್ ದೋಷ, ಎನ್ಜಿಇಎಫ್ ಕೈಗಾರಿಕಾ ಪ್ರದೇಶ, ಶಿವರಾಜ್ ಫ್ಯಾಕ್ಟರಿ, ಇಎಸ್ಐ ರಸ್ತೆ, ವಿಎಸ್ಎನ್ಎಲ್ ಡೇಟಾ ಸೆಂಟರ್, ಪುರವ ಪಾರ್ಕ್ ವಿಲಾಸ್, ಶಿವಗಂಗಾ ಲೇಔಟ್, ಅನುಗ್ರಹ ಲೇಔಟ್, ಚಿನ್ನಪ್ಪ ಲೇಔಟ್, ಔಟರ್ ರಿಂಗ್ ರಸ್ತೆ, ರಾಮಕೃಷ್ಣ ರೆಡ್ಡಿ ಲೇಔಟ್, ಗರುಡಾಚಾರ್ ಪಾಳ್ಯ, ಆರ್ಎಚ್ಬಿ ಕಾಲೋನಿ, ಲಕ್ಷ್ಮೀ ಸಾಗರ, ಮಹೇಶ್ವರಮ್ಮ ದೇವಾಲಯ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಭಾನುವಾರ ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 05:00 ಗಂಟೆವರೆಗೆ “ಎಚ್, ಎಮ್.ಟಿ ರಸ್ತೆ, ಆರ್ಎನ್ಎಸ್ ಅಪಾರ್ಟ್‌ಮೆಂಟ್‌, ಸಿಎಂಟಿಐ, ಬರ್ಲಿಂಗಪ್ಪ ಗಾರ್ಡನ್‌, ಪೀಣ್ಯ ಪೊಲೀಸ್ ಠಾಣೆ ರಸ್ತೆ, ಟೆಲಿಫೋನ್ ಎಕ್ಸ್‌ಚೇಂಜ್, 6ನೇ ಕ್ರಾಸ್, ರಿಲಯನ್ಸ್ ಕಮ್ಯುನಿಕೇಷನ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ಮುನೇಶ್ವರ ದೇವಸ್ಥಾನ ರಸ್ತೆ, ಮೆಕ್ ಲೇಔಟ್, ಮಲಯಾಳಿ ಅತಿಥಿ ಗೃಹ ರಸ್ತೆ, ಕೆಎಚ್‌ಪಿ ಲೇಔಟ್, ರಾಜೇಶ್ವರಿನಗರ, ಆಕಾಶ್ ಥೀಟರ್ ರಸ್ತೆ, ಫ್ರೆಂಡ್ಸ್ ಸರ್ಕಲ್‌, ವಿಜ್ಞಾನ ಪಬ್ಲಿಕ್ ಸ್ಕೂಲ್ ರಸ್ತೆ. ಬೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, 6ನೇ ಮುಖ್ಯ ರಸ್ತೆ, ವಿಭಾಗ ರಸ್ತೆ, 5ನೇ ಮುಖ್ಯ ರಸ್ತೆ, ಯುಕೊ ಬ್ಯಾಂಕ್ ರಸ್ತೆ, ಥರ‍್ಲಾಕ್ ರಸ್ತೆ, 7ನೇ ಮುಖ್ಯ ರಸ್ತೆ, 3ನೇ ಹಂತ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, ಇಎಸ್ಐಸಿ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶ.

ಕೆಂಪಯ್ಯ ಗಾರ್ಡನ್‌, ಎ ಟೈಪ್ ಶೆಡ್ಸ್ ತಿಗಳರಪಾಳ್ಯ ಮುಖ್ಯ ರಸ್ತೆ, ಮಾರುತಿ ಇಂಡಸ್ಟ್ರಿಯಲ್ ಎಸ್ಟೇಟ್, ನೆಲಿಕಾಗಡರನಹಳ್ಳಿ, ಹೆಚ್ ಎಂ ಟಿ ಲೇಔಟ್, ಶಿವಪುರ, ಗೃಹಲಕ್ಷ್ಮಿ ಲೇಔಟ್, ಶಿವಪುರ ಬೆಳ್ಮಾರ್ ಲೇಔಟ್, ವಿನಾಯಕನಗರ, 8ನೇ ಮೈಲ್ ರಸ್ತೆ, ಜಾಲಹಳ್ಳಿ ಕ್ರಾಸ್, ಕೆ.ಎಲ್.ಎ.ಪಿ.ಎಲ್. ಆಂಟಿಬಯೋಟಿಕ್ಸ್ ಪ್ರೈವೇಟ್ ಲಿಮಿಟೆಡ್, ರುಕ್ಮಿಣಿನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.


Spread the love

LEAVE A REPLY

Please enter your comment!
Please enter your name here