ಚಿನ್ನ ಪ್ರಪಂಚದಾದ್ಯಂತ ವಿಶೇಷ ಸ್ಥಾನ ಹೊಂದಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ ಆಗಿದೆ. ಕಣ್ಣಿಗೆ ಫಳ ಫಳ ಎಂದು ಹೊಳೆಯುವ ಈ ಹಳದಿ ಬಣ್ಣದ ಅಪರೂಪದ ಲೋಹ ಕೇವಲ ಇಂದು ನಿನ್ನೆಯಲ್ಲ ಬದಲಾಗಿ ಅತಿ ಪ್ರಾಚೀನ ಕಾಲದಿಂದಲೂ ಪ್ರಾಮುಖ್ಯತೆ ಹೊಂದಿರುವ ಲೋಹವಾಗಿದೆ ಹಾಗೂ ಜಗತ್ತಿನಾದ್ಯಂತ ಎಲ್ಲೆಡೆ ಪ್ರಾಮುಖ್ಯತೆ ಹೊಂದಿದೆ. ಒಂದೇ ದಿನ ಗ್ರಾಮ್ಗೆ ಬರೋಬ್ಬರಿ 150 ರೂಗಳಷ್ಟು ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ 9,600 ರೂ ಗಡಿ ದಾಟಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 96,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,04,950 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 12,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ96,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 12,100 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 13,100 ರೂ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 31ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 96,200 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,04,950 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 78,710 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,210 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 96,200 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,04,950 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,210 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 96,200 ರೂ
- ಚೆನ್ನೈ: 96,200 ರೂ
- ಮುಂಬೈ: 96,200 ರೂ
- ದೆಹಲಿ: 96,350 ರೂ
- ಕೋಲ್ಕತಾ: 96,200 ರೂ
- ಕೇರಳ: 96,200 ರೂ
- ಅಹ್ಮದಾಬಾದ್: 96,250 ರೂ
- ಜೈಪುರ್: 96,350 ರೂ
- ಲಕ್ನೋ: 96,350 ರೂ
- ಭುವನೇಶ್ವರ್: 96,200 ರೂ


