ರಾಜ್ಯ ಮಟ್ಟಕ್ಕೆ ಆಯ್ಕೆ

0
Spread the love

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಸಮಿಪದ ಕಣವಿ ಗ್ರಾಮದ ಕೆ.ಜಿ.ಎಸ್ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸುಮೇರಾ ಕಳ್ಳಿಮನಿ ಜಿಲ್ಲಾ ಮಟ್ಟದ ವಿಜ್ಞಾನ ವಿಚಾರಗೋಷ್ಠಿಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ವಿಜ್ಞಾನ ವಿಚಾರಗೋಷ್ಠಿಗೆ ಆಯ್ಕೆಯಾಗಿದ್ದಾಳೆ.

Advertisement

ಈ ವಿದ್ಯಾರ್ಥಿನಿಗೆ ಡಿಡಿಪಿಐ ಆರ್.ಎಸ್. ಬುರಡಿ, ಬಿಇಓ ವಿ.ವಿ. ನಡುವಿನಮನಿ ಸೇರಿದಂತೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಅಭಿನಂದಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here