ಲಕ್ಷ್ಮೇಶ್ವರ: ಲಕ್ಷ್ಮೇಶ್ವರದ ಸರ್ಕಾರಿ ಮಾದರಿ ಪ್ರಾಥಮಿಕ ಕನ್ನಡ ಹೆಣ್ಣುಮಕ್ಕಳ ಶಾಲೆಯಲ್ಲಿ ಶುಕ್ರವಾರ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಶಿಕ್ಷಕರ ದಿನ ಆಚರಿಸಲಾಯಿತು. ಮುಖ್ಯೋಪಾಧ್ಯಾಯ ಬಸವರಾಜ ಕುಂಬಾರ, ಶಿಕ್ಷಕಿ ಎಚ್.ಡಿ. ನಿಂಗರೆಡ್ಡಿ ಮಾತನಾಡಿದರು. ಶಿಕ್ಷಕರಾದ ಎಲ್.ಎ. ಬಣಕಾರ, ಆರ್.ಎಂ. ಶಿರಹಟ್ಟಿ, ಆರ್.ಕೆ. ಉಪನಾಳ, ನೇತ್ರಾವತಿ ಕುಂಬಾರ ಹಾಗೂ ವಿದ್ಯಾರ್ಥಿಗಳಿದ್ದರು.
Advertisement


