ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ಸ್ವೀಕಾರ!

0
Spread the love

ನವದೆಹಲಿ:- ಸಿ.ಪಿ ರಾಧಾಕೃಷ್ಣನ್ ಅವರು ಗಣ್ಯರ ಸಮ್ಮುಖದಲ್ಲಿ ಇಂದು ದೇಶದ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

Advertisement

ಇಂದು ಬೆಳಗ್ಗೆ 10ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ, ರಾಜನಾಥ್‌ ಸಿಂಗ್‌, ನಿರ್ಗಮಿತ ರಾಜ್ಯಪಾಲರಾದ ಜಗದೀಪ್‌ ಧನ್ಕರ್‌ ಸೇರಿದಂತೆ ನೂರಾರು ಗಣ್ಯರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದರು.

ಪ್ರಮಾಣವಚನ ಕಾರ್ಯಕ್ರಮದಲ್ಲಿ ಮಾಜಿ ಉಪರಾಷ್ಟ್ರಪತಿ, ಹಾಗೂ ಪ್ರಸ್ತುತ ಉಪರಾಷ್ಟ್ರಪತಿಗಳು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಜಗದೀಪ್‌ ಧನಕರ್‌ ರಾಜೀನಾಮೆ ಬಳಿಕ ಮೊದಲ ಬಾರಿ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು, ಹಲವರ ಅಚ್ಚರಿಗೆ ಕಾರಣವಾಗಿದೆ.


Spread the love

LEAVE A REPLY

Please enter your comment!
Please enter your name here