Sucide Case; ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಶವ ಪತ್ತೆ!

0
Spread the love

ಮಂಡ್ಯ:- ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಮಲ್ಲಯ್ಯನದೊಡ್ಡಿ ಗ್ರಾಮದಲ್ಲಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಶವ ಪತ್ತೆಯಾದ ಆಘಾತಕಾರಿ ಘಟನೆ ಜರುಗಿದೆ.

Advertisement

26 ವರ್ಷದ ಹರ್ಷಿತಾ ಅನುಮಾನಸ್ಪದವಾಗಿ ಸಾವನ್ನಪ್ಪಿದ ಗೃಹಿಣಿ. ಈ ಮಹಿಳೆ ಸಾವಿನ ಬೆನ್ನಲ್ಲೇ ಆಕೆಯ ಗಂಡ ಮತ್ತು ಮನೆಯವರು ನಾಪತ್ತೆಯಾಗಿದ್ದು, ಇದು ಕೊಲೆ ಎಂದು ಮಹಿಳೆಯ ಪೋಷಕರು ಮತ್ತು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಮಹಿಳೆ ಗಂಡನ ಮನೆ ಮುಂದೆ ಮೃತದೇಹವನ್ನಿಟ್ಟು ಸಂಬಂಧಿಕರು ಪ್ರತಿಭಟನೆಯನ್ನು ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here