ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌: ಚಿನ್ನದ ಬೆಲೆ ಮತ್ತೆ ಇಳಿಕೆ, ಬೆಂಗಳೂರಿನಲ್ಲಿ ಎಷ್ಟಿದೆ ದರ?

0
Spread the love

ಸಾಮಾನ್ಯವಾಗಿ ಮಹಿಳೆಯರನ್ನು ಬಲು ಆಕರ್ಷಿಸುವ ಈ ಚಿನ್ನವನ್ನು ಕೊಳ್ಳಬೇಕೆಂದರೆ ಈಗ ಜೇಬುಗಳು ಸಹ ಭಾರವಾಗಿರಬೇಕು. ಈಗ ಜೇಬುಗಳು ಸಹ ಭಾರವಾಗಿರಬೇಕು. ಹೌದು, ಸಾಕಷ್ಟು ಪ್ರಾಮುಖ್ಯತೆಯನ್ನು ಪಡೆದಿರುವ ಅಪರೂಪದ ಹಳದಿ ಲೋಹ ದಿನಗಳೆದಂತೆ ತುಟ್ಟಿಯಾಗುತ್ತಲೇ ಹೋಗುತ್ತಿದೆ.

Advertisement
ಸಾಮಾನ್ಯವಾಗಿ ಹಲವು ಅಂತಾರಾಷ್ಟ್ರೀಯ ಹಾಗೂ ಸ್ಥಳೀಯ ಕಾರಣಗಳಿಂದಾಗಿ ಚಿನ್ನದ ದರದಲ್ಲಿ ಸದಾ ಚಂಚಲತೆ ಇರುತ್ತದೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಬೆಳ್ಳಿ ದರಗಳ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತಿರುತ್ತದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,01,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,11,170 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 13,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,01,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 13,100 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 14,100 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 18ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,11,170 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 83,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,310 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,11,170 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,310 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 1,01,900 ರೂ
  • ಚೆನ್ನೈ: 1,01,900 ರೂ
  • ಮುಂಬೈ: 1,01,900 ರೂ
  • ದೆಹಲಿ: 1,02,050 ರೂ
  • ಕೋಲ್ಕತಾ: 1,01,900 ರೂ
  • ಕೇರಳ: 1,01,900 ರೂ
  • ಅಹ್ಮದಾಬಾದ್: 1,01,950 ರೂ
  • ಜೈಪುರ್: 1,02,050 ರೂ
  • ಲಕ್ನೋ: 1,02,050 ರೂ
  • ಭುವನೇಶ್ವರ್: 1,01,900 ರೂ

Spread the love

LEAVE A REPLY

Please enter your comment!
Please enter your name here