Gold Rate Today: ಮತ್ತೆ ಏರಿದ ಬಂಗಾರದ ದರ! ಇಂದಿನ ಚಿನ್ನ-ಬೆಳ್ಳಿ ಬೆಲೆ ಹೀಗಿವೆ

0
Spread the love

ಚಿನ್ನವನ್ನು ಸಾಮಾನ್ಯವಾಗಿ ಪ್ರತಿಯೊಬ್ಬರು ಕೊಳ್ಳಲು ಬಯಸುತ್ತಾರೆ, ಕಾರಣ ಆರ್ಥಿಕವಾಗಿ ತಲೆದೋರುವ ಕಷ್ಟದ ಸಂದರ್ಭಗಳಲ್ಲಿ ಚಿನ್ನವು ಆಪದ್ಭಾಂಧವನಂತೆ ಸಹಾಯಕ್ಕೆ ಬರುವುದೇ ಆಗಿದೆ ಎಂದರೆ ತಪ್ಪಿಲ್ಲ.ಸಾಮಾನ್ಯವಾಗಿ ಬಂಗಾರ ಹಾಗೂ ಬೆಳ್ಳಿ ದರಗಳಲ್ಲಿ  ಏರಿಳಿತವಾಗುವುದು ಸಹಜವಾಗಿದ್ದು ಇದು ಹಲವು ಅಂತಾರಾಷ್ಟ್ರೀಯ ಹಾಗೂ ಸ್ಥಳೀಯ ಕಾರಣಗಳಿಂದಾಗುತ್ತಿರುತ್ತದೆ.

Advertisement

ಚಿನ್ನ ಮತ್ತು ಬೆಳ್ಳಿ ಬೆಲೆಗಳ ದಾಖಲೆ ಓಟ ನಿಲ್ಲುತ್ತಿಲ್ಲ. ಎರಡೂ ಕೂಡ ಹೊಸ ಮೈಲಿಗಲ್ಲು ಸೃಷ್ಟಿಸುತ್ತಿವೆ. 22 ಕ್ಯಾರಟ್ ಚಿನ್ನದ ಬೆಲೆ 10,320 ರೂನಿಂದ 10,480 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 11,258 ರೂನಿಂದ 11,433 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 139 ರೂಗೆ ಏರಿದರೆ, ಚೆನ್ನೈ ಮೊದಲಾದೆಡೆ ಬೆಲೆ 149 ರೂಗೆ ಏರಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,04,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,14,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 13,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,04,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 13,900 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 14,900 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 23ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,04,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,14,330 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 85,770 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,390 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,04,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,14,330 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,390 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 1,04,800 ರೂ
  • ಚೆನ್ನೈ: 1,04,800 ರೂ
  • ಮುಂಬೈ: 1,04,800 ರೂ
  • ದೆಹಲಿ: 1,04,950 ರೂ
  • ಕೋಲ್ಕತಾ: 1,04,800 ರೂ
  • ಕೇರಳ: 1,04,800 ರೂ
  • ಅಹ್ಮದಾಬಾದ್: 1,04,850 ರೂ
  • ಜೈಪುರ್: 1,04,950 ರೂ
  • ಲಕ್ನೋ: 1,04,950 ರೂ
  • ಭುವನೇಶ್ವರ್: 1,04,800 ರೂ

Spread the love

LEAVE A REPLY

Please enter your comment!
Please enter your name here