ಗೋಲ್ಡ್ ದರ ಯಾಕೋ ಇಳಿಯುವ ಹಾಗೆ ಕಾಣುತ್ತಿಲ್ಲ. ಇದರಿಂದ ಆಭರಣ ಪ್ರಿಯರು ಕಂಗಾಲಾಗಿದ್ದು, ನಿತ್ಯವೂ ಚಿನ್ನದ ದರದ ಬಗ್ಗೆ ಅಪ್ಡೇಟ್ ಪಡೆಯುತ್ತಿದ್ದಾರೆ.
ಅದರಂತೆ ಇಂದು ಶುಕ್ರವಾರ ಚಿನ್ನದ ದರ ಗ್ರಾಮ್ಗೆ 40 ರೂನಷ್ಟು ಹೆಚ್ಚಿದೆ. ಅಪರಂಜಿ ಚಿನ್ನದ ಬೆಲೆ ಮತ್ತೊಮ್ಮೆ 10,500 ರೂ ಗಡಿ ದಾಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,05,300 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,14,880 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 14,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,05,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 14,260 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 15,300 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ:-
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,488 ರೂ.
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,530 ರೂ.
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 8,616 ರೂ.
ಬೆಳ್ಳಿ ಬೆಲೆ 1 ಗ್ರಾಂಗೆ: 143 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:-
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,488 ರೂ.
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,530 ರೂ.
ಬೆಳ್ಳಿ ಬೆಲೆ 1 ಗ್ರಾಂಗೆ: 142.60 ರೂ.